Connect with us

    DAKSHINA KANNADA

    ಬೆಳ್ತಂಗಡಿಯ ಅಳದಂಗಡಿಯಲ್ಲಿ ಅಚ್ಚರಿ ಮೂಡಿಸಿದ ಸುಳಿಗಾಳಿ

    ಪುತ್ತೂರು ಮಾರ್ಚ್ 09: ಬೆಳ್ತಂಗಡಿಯ ಅಳದಂಗಡಿಯಲ್ಲಿ ರಸ್ತೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿ ಕಂಡು ಬಂದು ಅಚ್ಚರಿ ಮೂಡಿಸಿದೆ.


    ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿಗಳು ಕಂಡು ಬಂದಿದ್ದು, ರಸ್ತೆಯಲ್ಲಿದ್ದ ಕಲ್ಲು,ಮಣ್ಣನ್ನು ಮುಗಿಲೆತ್ತರಕ್ಕೆ ಹಾರಿಸಿದೆ. ಸುಳಿಗಾಳಿಯ ಸುಂದರ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು ವೈರಲ್ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply