ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕುನಾಯಿ ದಾಳಿ, ಮಹಿಳೆ ಗಂಭೀರ..!

ಬೆಳ್ತಂಗಡಿ :  ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೇಯೇ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಇಂದು ಗುರುವಾರ ಅಪರಾಹ್ನ ನಡೆದಿದೆ. ಮನೆ ಮಾಲಕಿ ನಾಯಿ ಜೊತೆ ಆಡವಾಡುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೂ ಗಂಭೀರ ಗಾಯ ಮಾಡಿದೆ.   ಗಾಯಗೊಂಡ ಮಹಿಳೆಯನ್ನು ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್ ನಿವಾಸಿ … Continue reading ಬೆಳ್ತಂಗಡಿ : ಮನೆ ಮಾಲಕಿ ಮೇಲೆ ಸಾಕುನಾಯಿ ದಾಳಿ, ಮಹಿಳೆ ಗಂಭೀರ..!