Connect with us

    LATEST NEWS

    ಬೆಂಗಳೂರು ಮೈಸೂರು ಮಂಗಳೂರು ರೈಲು ಮುರ್ಡೇಶ್ವರದರೆಗೆ ವಿಸ್ತರಣೆ

    ಮಂಗಳೂರು ಸೆಪ್ಟೆಂಬರ್ 16: ಬೆಂಗಳೂರು–ಮೈಸೂರು– ಮಂಗಳೂರು ರೈಲು (16585/6) ಇಂದಿನಿಂದ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ಸಂಚರಿಸಲಿದೆ. ಇದರೊಂದಿಗೆ ಉಡುಪಿ ಜಿಲ್ಲೆಯ ಜನತೆಗೆ ಬೆಂಗಳೂರಿನ ಮತ್ತೊಂದು ರೈಲು ಸಿಕ್ಕಂತಾಗಿದೆ.


    ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು, ಮಂಗಳೂರಿಗೆ ಸಂಜೆ 6.35ಕ್ಕೆ ಬಂದು, ಬೆಳಿಗ್ಗೆ 6ಕ್ಕೆ ಬೆಂಗಳೂರು ತಲುಪುತ್ತದೆ. ಬೆಂಗಳೂರಿನಿಂದ ರಾತ್ರಿ 9 ಗಂಟೆಗೆ ಹೊರಟು ಮೈಸೂರು ಮೂಲಕ ಬೆಳಿಗ್ಗೆ 9.05ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ತಲುಪುತ್ತದೆ. ವಾರದಲ್ಲಿ ಆರು ದಿನ ಈ ರೈಲಿನ ಸೇವೆ ಇದೆ.

    Share Information
    Advertisement
    Click to comment

    You must be logged in to post a comment Login

    Leave a Reply