LATEST NEWS
ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಗಂಭೀರ ಗಾಯ

ಕಡಬ ಜೂನ್ 22:ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಸಮೀಪ ಎರಡು ಬೈಕ್‌ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುಗಳನ್ನು ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಪ್ರಮೋದ್ ಹಾಗೂ ರೆಂಜಿಲಾಡಿ ಗ್ರಾಮದ ಖಂಡಿಗ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

Continue Reading