Connect with us

    DAKSHINA KANNADA

    ಸುಳ್ಯ – ಬಸ್ ಮತ್ತು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕ ನಿಧನ

    ಸುಳ್ಯ ಮಾರ್ಚ್ 01 : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ.


    ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದ್ದು, ಅವರು ಶಿಕ್ಷಕರಾಗಿದ್ದರು. ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್ ಮತ್ತು ಖಾಸಗಿ ಬಸ್ ಮಧ್ಯೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply