Connect with us

BANTWAL

ಬೈಕ್ ಮತ್ತು ಆಟೋ ಅಪಘಾತ – ಬೈಕ್ ಸವಾರ ಗಂಭೀರ

ಬಂಟ್ವಾಳ ಡಿಸೆಂಬರ್ 21: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ.


ಉಪ್ಪಿನಂಗಡಿ ಕಡೆಯಿಂದ ಬಂದ ಬೈಕ್ ಮಾಣಿಯಿಂದ ಗಡಿಯಾರ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಆಟೋ ರಿಕ್ಷಾ ಪಲ್ಲಿಯಾಗಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Click to comment

You must be logged in to post a comment Login

Leave a Reply