LATEST NEWS
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಕಾಲೇಜು ವಿಧ್ಯಾರ್ಥಿ ಸಾವು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಕಾಲೇಜು ವಿಧ್ಯಾರ್ಥಿ ಸಾವು
ಮಂಗಳೂರು ಸೆಪ್ಟೆಂಬರ್ 7: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ ಹೊಡೆದು ಸಹ ಸವಾರ ಕಾಲೇಜು ವಿಧ್ಯಾರ್ಥಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಿನ್ನಿಗೋಳಿಯ ಮೂರುಕಾವೇರಿಯಲ್ಲಿ ಎಂಬಲ್ಲಿ ನಡೆದಿದೆ.
ಮೃತ ಕಾಲೇಜು ವಿಧ್ಯಾರ್ಥಿ ವರ್ಷಿತ್ (21) ಎಂದು ಗುರುತಿಸಲಾಗಿದ್ದು, ದಾಮಸ್ಕಟೆ ಪಾಂಪೆ ಕಾಲೇಜು ವಿದ್ಯಾರ್ಥಿ ಎಂದು ಹೇಳಲಾಗಿದೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading