Connect with us

FILM

ಬೆಬಿ ಬಂಪ್ ಪೋಟೋ ಮೂಲಕ ಸಿಹಿ ಸುದ್ದಿ ಹಂಚಿಕೊಂಡ ನಟಿ ಬಿಪಾಶಾ ಬಸು…!!

ಮುಂಬೈ: ಬಾಲಿವುಡ್ ಬ್ಯೂಟಿ ಬಿಪಾಶಾ ಬಸು ಬೆಬಿ ಬಂಪ್ ಪೋಟೋ ಹಂಚಿಕೊಂಡು ತಾವು ತಾಯಿಯಾಗುತ್ತಿರುವ ವಿಷಯವನ್ನು ತಿಳಿಸಿದ್ದಾರೆ.


ಮಂಗಳವಾರ ಇನ್‌ಸ್ಟಾಗ್ರಾಂನಲ್ಲಿ ಬಿಪಾಶಾ ‘ಬೇಬಿ ಬಂಪ್‌‘ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪತಿ ಕರಣ್ ಸಿಂಗ್ ಗ್ರೋವರ್ ಅವರು ಬಿಪಾಶಾ ‘ಬಂಪ್‌‘ಗೆ ಚುಂಬಿಸುತ್ತಿದ್ದಾರೆ. ಗ್ರೋವರ್‌ ಕೂಡ ಸಂತೋಷ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಬಿಪಾಶಾ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಇದೀಗ ತಾವು ಗರ್ಭಿಣಿಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *