Connect with us

LATEST NEWS

ಮದುವೆಗೂ ಮುನ್ನ ತಮ್ಮ ಹಕ್ಕು ಚಲಾಯಿಸಿದ ಮದುಮಗಳು…!!

ಉಡುಪಿ ಮೇ 10: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜನರು ಉತ್ಸಾಹದಿಂದಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಡುವೆ ಮದುವೆಗೂ ಮುನ್ನ ಮತದಾನ ಕೇಂದ್ರಕ್ಕೆ ಬಂದು ನವ ವಧುವೊಬ್ಬರು ಮತ ಚಲಾಯಿಸಿದ್ದಾರೆ.


ಕಾಪು ಕ್ಷೇತ್ರದ ಪಲಿಮಾರು ಗ್ರಾಮ ಪಂಚಾಯತ್ ನ ಅವರಾಲು ಮಟ್ಟು ಮತಗಟ್ಟೆಯಲ್ಲಿ ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಮಾದರಿಯಾಗಿದ್ದಾರೆ. ಇನ್ನು ನವ ವಧು ಮೆಲಿಟಾ ಸುವಾರಿಸ್ ಮತ ಚಲಾಯಿಸಿ ಚರ್ಚ್ ಗೆ ತೆರಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *