LATEST NEWS
ಮೋದಿ ವಿರುದ್ದ ಅವಹೇಳನಕಾರಿ ಹೇಳಿಕೆ ರೋಷನ್ ಬೇಗ್ ವಿರುದ್ದ ಬಿಜೆಪಿ ಕಾನೂನು ಸಮರ
ಮೋದಿ ವಿರುದ್ದ ಅವಹೇಳನಕಾರಿ ಹೇಳಿಕೆ ರೋಷನ್ ಬೇಗ್ ವಿರುದ್ದ ಬಿಜೆಪಿ ಕಾನೂನು ಸಮರ
ಮಂಗಳೂರು ಅಕ್ಟೋಬರ್ 13: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಶ್ಲೀಲ ಭಾಷೆ ಬಳಸಿ ಅವಹೇಳನಕಾರಿ ಹೇಳಿಕೆ ನೀಡಿದ ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಬೆಂಗಳೂರಿನ ಪುಲಕೇಶಿ ನಗರದಲ್ಲಿ ಸಮಾರಂಭವೊಂದನ್ನು ಉದ್ದೇಶಿಸಿ ಭಾಷಣ ಮಾಡಿದ ಸಚಿವ ರೋಷನ್ ಬೇಗ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೂ… ಮಗ ಎಂದು ಅಶ್ಲೀಲ ಭಾಷೆ ಬಳಸಿ ನಿಂದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಸಚಿವ ರೋಷನ್ ಬೇಗ್ ವಿರುದ್ಧ ಕಾನೂನು ಸಮರಕ್ಕೆ ಚಿಂತನೆ ನಡೆಸಿದ್ದಾರೆ .
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ್ ರೈ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚಿಂತಕ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ನಿಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಬಿ ರಮಾನಾಥ್ ರೈ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ರಹೀಂ ಉಚ್ಚಿಲ್ ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಯನ್ನು ಈಗಾಗಲೇ ನ್ಯಾಯಾಲಯ ಕೈಗೆತ್ತಿಗೊಂಡಿದೆ.
Facebook Comments
You may like
ತೈಲ ದರ ಹೆಚ್ಚಾದರೂ ಚಿಂತೆಯಿಲ್ಲ ಎನ್ನುವವರಿಗೆ ಲೀಟರಿಗೆ 1 ಸಾವಿರ ದರ ವಿಧಿಸಿ : ಯು.ಟಿ. ಖಾದರ್
ಬಿಜೆಪಿ ರಾಜ್ಯಾಧ್ಯಕ್ಷರ ತವರಲ್ಲೇ ಭಿನ್ನಮತ ಸ್ಪೋಟ..ಜಿಲ್ಲಾ ಪಂಚಾಯತ್ ಸದಸ್ಯ ಸೇರಿ ನಾಲ್ವರು ಉಚ್ಚಾಟನೆ
ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಕೊಲೆ
ಬೆಂಗಳೂರು ಬಿಜೆಪಿ ವಕ್ತಾರರಾಗಿ ನಟ ಜಗ್ಗೇಶ್ ನೇಮಕ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೈಸಿಕಲ್ ಏರಿದ ರಾಬರ್ಟ್ ವಾದ್ರಾ
‘ಮೆಟ್ರೋ ಮ್ಯಾನ್’ ಶ್ರೀಧರನ್ ಬಳಿಕ ಬಿಜೆಪಿ ಪಡೆ ಸೇರುವರೇ ಪಿ.ಟಿ. ಉಷಾ..?
You must be logged in to post a comment Login