Connect with us

LATEST NEWS

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆ ಹೋಗಳಿದ ಬಿಜೆಪಿ ಶಾಸಕ ಗುರುರಾಜ ಗಂಟಿಹೊಳಿ

Share Information

ಬೆಂಗಳೂರು ಜುಲೈ 18 : ಕಾಂಗ್ರೇಸ್ ಸರಕಾರದ ಅನ್ನಭಾಗ್ಯ ಯೋಜನೆ ವಿರುದ್ದ ಬಿಜೆಪಿ ವಾಗ್ದಾಳಿ ನಡೆಸುತ್ತಿದ್ದರೆ , ಬಿಜೆಪಿಯ ಶಾಸಕರೊಬ್ಬರು ಅನ್ನಭಾಗ್ಯವನ್ನು ಹೊಗಳಿದ್ದಾರೆ. ಬೈಂದೂರಿನ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ ಕಾಂಗ್ರೇಸ್ ನ ಮಹತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯವನ್ನು ಸ್ವಾಗತಿಸಿದ್ದಾರೆ,


ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಗುರುರಾಜ್ ಗಂಟಿಹೋಳಿ, ಅನ್ನಭಾಗ್ಯ ಯೋಜನೆಯನ್ನ ಸ್ವಾಗತಿಸಿದರು. ಯೋಚನೆ ಮತ್ತು ಯೋಜನೆ ರೂಪಿಸಿದವರಿಗೆ ಅಭಿನಂದನೆ, ಬಡವರ ಹೊಟ್ಟೆ ತುಂಬಿಸುವ ಯೋಜನೆ. ಯಾವುದೇ ಸರ್ಕಾರ ಈ ಯೋಜನೆ ಜಾರಿ ಮಾಡಿರಲಿ, ನಾನು ಸ್ವಾಗತ ಮಾಡುತ್ತೇನೆ ಎಂದು ನುಡಿದರು.


Share Information
Advertisement
Click to comment

You must be logged in to post a comment Login

Leave a Reply