Connect with us

    KARNATAKA

    ನಾಳೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಬಿಎಸ್ ಯಡಿಯೂರಪ್ಪ

    ಶಿವಮೊಗ್ಗ ಮಾರ್ಚ್ 05 : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಎರಡನೇ ಪಟ್ಟಿ ನಾಳೆ ಬಿಡುಗಡೆಯಾಗಲಿದ್ದು ಅದರಲ್ಲಿ ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ‌ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದರು.


    ಸಾಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇಲ್ಲವಾಗಿದೆ.‌ ಆದರೆ ನಾಳೆ (ಬುಧವಾರ) ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply