Connect with us

    LATEST NEWS

    ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ಮತ್ತೆ ಯೋಗಿ ದರ್ಬಾರ್​

    ಲಖನೌ, ಮಾರ್ಚ್ 10: ಉತ್ತರ ಪ್ರದೇಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು, ನಿಚ್ಚಳ ಬಹುಮತದತ್ತ ಹೆಜ್ಜೆ ಹಾಕಿದೆ. ಈ ನಿಟ್ಟಿ ನಲ್ಲಿ ಯುಪಿಯಲ್ಲಿ ಮತ್ತೆ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ರಚನೆ ಬಹುತೇಕ ಖಚಿತವಾಗಿದೆ.

    403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ ಬಿಜೆಪಿ 245 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.ಸಮಾಜವಾದಿ ಪಕ್ಷ 96 ಕ್ಷೇತ್ರಗಳಲ್ಲಿ, ಬಿ ಎಸ್ ಪಿ ಹಾಗೂ ಕಾಂಗ್ರೆಸ್ ತಲಾ 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

    ಉತ್ತರ ಪ್ರದೇಶದಲ್ಲಿ ಅಧಿಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 202. ಆದರೆ ಬಿಜೆಪಿ 245 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಚನೆ ಖಚಿತವಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *