Connect with us

BELTHANGADI

ಮೊದಲ ಬಾರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ

ಮೊದಲ ಬಾರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ

ಮಂಗಳೂರು ಅಕ್ಟೋಬರ್ 31: ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಬಂದಿದ್ದು, ಮೊದಲ ಬಾರಿಗೆ ಬಿಜೆಪಿ ಪಟ್ಟಣ ಪಂಚಾಯತ್ ಚುಕ್ಕಾಣಿ ಹಿಡಿದಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್ ನ 11 ಸ್ಥಾನಗಳಲ್ಲಿ 7 ಸ್ಥಾನಗಳನ್ನು ಬಿಜೆಪಿ ಪಡೆದಿದೆ. ಕೇವಲ 4 ಸ್ಥಾನಗಳಲ್ಲಿ ಮಾತ್ರ ಕಾಂಗ್ರೇಸ್ ಗೆಲುವನ್ನು ಸಾಧಿಸಿದೆ. ಈ ಮೂಲಕ ಮೊದಲ ಬಾರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆತಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *