LATEST NEWS
ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶನಕ್ಕೆ ಯತ್ನ – ಬಿಜೆಪಿ ಕಾರ್ಯಕರ್ತರ ಬಂಧನ

ಮುಖ್ಯಮಂತ್ರಿಗೆ ಕರಿಪತಾಕೆ ಪ್ರದರ್ಶನಕ್ಕೆ ಯತ್ನ – ಬಿಜೆಪಿ ಕಾರ್ಯಕರ್ತರ ಬಂಧನ
ಪುತ್ತೂರು ಜನವರಿ 7: ಪುತ್ತೂರಿನಲ್ಲಿ ಸಮಾವೇಶಕ್ಕೆ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ವೇಳೆ ಕರಿಪತಾಕೆ ಹಿಡಿಯಲು ಬಿಜೆಪಿ ಸಿದ್ದತೆ ನಡೆಸಿತ್ತು. ಆದರೆ ಕರಿಪತಾಕೆ ಪ್ರದರ್ಶನಕ್ಕೆ ಸಿದ್ದತೆ ನಡೆಸುತ್ತಿದ್ದಾಗಲೇ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಮುಖಂಡರಾದ ಅರುಣ್ ಪುತ್ತಿಲ, ಮುರಲಿಕೃಷ್ಣ ಹಸಂತಡ್ಕ, ಸಂಜೀವ ಮಠಂದೂರು, ಚನಿಲ ತಿಮ್ಮಪ್ಪ ಶೆಟ್ಟಿ ಸೇರಿ15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Continue Reading