Connect with us

    DAKSHINA KANNADA

    ಸುಳ್ಯ – ಜೋಕಾಲಿ ಕುತ್ತಿಗೆಗೆ ಬಿಗಿದು 10 ವರ್ಷದ ಬಾಲಕ ಸಾವು…!!

    ಸುಳ್ಯ ಜುಲೈ 1: ಜೋಕಾಲಿಯಲ್ಲಿ ಆಡುತ್ತಿದ್ದ ವೇಳೆ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕನೊಬ್ಬ ಸಾವನಪ್ಪಿರುವ ಘಟನೆ ಸುಳ್ಯ ‌ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ.


    ಪನೇಡ್ಕ ತಾರಾಕುಮಾರ್ ಎಂಬವರ ಪುತ್ರ ಭರತ್ (10) ಮೃತಪಟ್ಟ ಬಾಲಕ. ಭರತ್ 4 ನೇ ತರಗತಿಯಲ್ಲಿ ಓದುತ್ತಿದ್ದ. ನಿನ್ನೆ ಸಾಯಂಕಾಲ ಮನೆಯಲ್ಲಿ ಜೋಕಾಲಿ ಆಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಾಲಕನ ಮೃತದೇಹವನ್ನು ಸುಳ್ಯದ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply