Connect with us

LATEST NEWS

ಉಡುಪಿ – ಸರಕಾರಿ ಬಾಲಮಂದಿರದಿಂದ ಬಾಲಕ ನಾಪತ್ತೆ

Share Information

ಉಡುಪಿ, ಸೆಪ್ಟೆಂಬರ್.17: ಸರಕಾರಿ ಬಾಲಕ ಬಾಲಮಂದಿರದಿಂದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ನಡೆದಿದೆ.


ಸುಮಾರು 14-16 ವರ್ಷ ಪ್ರಾಯದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1ರಿಂದ ನಾಪತ್ತೆಯಾಗಿದ್ದಾನೆ. ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾನೆ. ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ. ಸಂಖ್ಯೆ: 0820-2526444, ಪಿ.ಐ ಮೊ.ನಂ:9480805458, ಪಿಎಸ್‌ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply