Connect with us

  LATEST NEWS

  ಬ್ರಹ್ಮಾವರ – ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

  ಉಡುಪಿ ಎಪ್ರಿಲ್ 01: ಎಲೆಕ್ಟ್ರಿಕ್ ಸ್ಕೂಟರ್ ಒಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.


  ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ.
  ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಏರಿಕೆಯಲ್ಲೇ ಇದ್ದು, ಕೇಂದ್ರ ಸರಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದೇ ಇರುವುದು ವಿಪರ್ಯಾಸವಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply