Connect with us

  DAKSHINA KANNADA

  ವಾಹನ ಸಂಚಾರಕ್ಕೆ ಅಪಾಯಕಾರಿ ಹಿನ್ನಲೆ – ಕಲ್ಮಂಜ ಗ್ರಾಮದ ಸರಪಳಿ ಸೇತುವೆ ಮೇಲೆ ವಾಹನ ಸಂಚಾರ ನಿಷೇಧ ಹೇರಿದ ಜಿಲ್ಲಾಡಳಿತ

  ಮಂಗಳೂರು,ಜುಲೈ 4: ಬೆಳ್ತಂಗಡಿ ತಾಲೂಕಿನ ರಾಜ್ಯ ಹೆದ್ದಾರಿ-276 ರಸ್ತೆಯ ಕಲ್ಮಂಜ ಗ್ರಾಮದ ಸರಪಳಿ 65ಕಿ.ಮೀ, 66.10ಕಿ.ಮೀ, 67.70 ಕಿ.ಮೀ ಸೇತುವೆಗಳಲ್ಲಿ ಸಂಚರಿಸುವುದು ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಗಳಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.


  ವಾಹನಗಳು ರಾಷ್ಟ್ರೀಯ ಹೆದ್ದಾರಿ-73 ಮತ್ತು ರಾಷ್ಟ್ರೀಯ ಹೆದ್ದಾರಿ 73(spur) ಮೂಲಕ ಸಂಚರಿಸಲು, ಸಂಚಾರಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply