LATEST NEWS
ಬಸ್ ಚಾಲಕನಿಗೆ ಹಾರ್ಟ್ ಅಟ್ಯಾಕ್ – ಚಾಲಕನ ಸಮಯಪ್ರಜ್ಞೆಗೆ ಪಾರಾದ ಮಕ್ಕಳು
ಉಡುಪಿ, ಜೂನ್ 5: ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹ್ರದಯಾಘಾತವಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ವ್ಯವಸ್ಥೆ ಕಲ್ಪಿಸಿದರು. ಆಸ್ಪತ್ರೆಗೆ ಸೇರಿಸುವಾಗಲೇ ಚಾಲಕ ಮ್ರತಪಟ್ಟಿದ್ದಾರೆ. ಕೆಲವು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
You must be logged in to post a comment Login