LATEST NEWS
ಚಲಿಸುತ್ತಿದ್ದ ಬಸ್ ನಲ್ಲಿ ಶಾರ್ಟ್ ಸರ್ಕ್ಯೂಟ್..ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಕುಂದಾಪುರ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ಸಂಭವಿಸಿದೆ.
ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ ತಕ್ಷಣವೇ ಚಾಲಕ ಬಸ್ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಸಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೆಚ್ಚಿನ ಅವಘಢ ಸಂಭವಿಸಿದ್ದನ್ನು ತಪ್ಪಿಸಿದ್ದಾರೆ. ಬಸ್ ಬೈಂದೂರು ಕಡೆಯಿಂದ ಕುಂದಾಪುರಕ್ಕೆ ಸಂಚರಿಸುತ್ತಿತ್ತು ಎಂದು ತಿಳಿದು ಬಂದಿದೆ.

Continue Reading