Connect with us

    BANTWAL

    ಮೊದಲ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : ಮಹಿಳೆ ಸಾವು ,ಇಬ್ಬರು ಗಂಭೀರ

    ಮೊದಲ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : ಮಹಿಳೆ ಸಾವು ,ಇಬ್ಬರು ಗಂಭೀರ

    ಬಂಟ್ವಾಳ, ಮಾರ್ಚ್ 14 :ಕರಾವಳಿಯಲ್ಲಿ ಸುರಿದ ಮೊದಲ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬಳು ಸಾವನ್ನಪ್ಪಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

    ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಅಕಾಲಿಕ ಮಳೆ ಸುರಿದ ಕಾರಣ ಸರ್ಕಾರಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಮಣ್ಣಿನ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

    ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply