Connect with us

    UDUPI

    ಬೈಂದೂರು – ಮಹಿಳೆ ನಾಪತ್ತೆ

    ಉಡುಪಿ, ಸೆಪ್ಟಂಬರ್ 22 : ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆ ಮಕ್ಕಿ ನಿವಾಸಿ ಮೈತ್ರಿ (23) ಎಂಬ ಮಹಿಳೆಯು ಸೆಪ್ಟಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


    5 ಅಡಿ 3 ಇಂಚು ಎತ್ತರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊಬೈಲ್ ನಂ9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ.9480805434, ಕಂಟ್ರೋಲ್ ರೂಂ : 100, ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply