BANTWAL
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಚಾಲಕ ಪವಾಡ ಸದೃಶ ಪಾರು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ವಿಟ್ಲ, ಜುಲೈ 03: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಪವಾಡ ಸದೃಶ ಪಾರಾದ ಘಟನೆ ನಡೆದಿದೆ.
ಕೊಡಂಗಾಯಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಿಂದಲೇ ವಿದ್ಯುತ್ ಕಂಬ ಮೇಲಕ್ಕೆದ್ದಿದೆ. ಕಾರಿನ ಮೇಲೆಯೇ ಕಂಬ ಮುರಿದು ಬಿದ್ದಿದ್ದು, ಚಾಲಕ ಸಣ್ಣ-ಪುಟ್ಟ ಗಾಯವಾಗದೆ ಪವಾಡ ಸದೃಶ ಪಾರಾಗಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login