Connect with us

BANTWAL

ಬಂಟ್ವಾಳ – ಹೃದಯಾಘಾತದಿಂದ ಹಾಸ್ಯ ಕಲಾವಿದ ಮೌನೇಶ್ ಆಚಾರ್ಯ ನಿಧನ

ಬಂಟ್ವಾಳ ಜುಲೈ 15: ನಾಟಕಗಳಲ್ಲಿ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿರುವ ಮೌನೇಶ್ ಆಚಾರ್ಯ ಮಾಣಿ ಕಾಪಿಕಾಡು(42) ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆಲ್ಯಾಡಿಯ ‘ನಮ್ಮ ಕಲಾವಿದರು’ ತಂಡದಲ್ಲಿ ಕಲಾವಿದನಾಗಿ ಹಾಸ್ಯ, ಪೋಷಕ...