ಬಂಟ್ವಾಳ ಜುಲೈ 07: ಪ್ರೀತಿಸಿದ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿ ಬಳಿಕ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದ...
ಬಂಟ್ವಾಳ ಜುಲೈ 05: ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿ ಬರುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸಾವನಪ್ಪಿದ ಙಟನೆ ತುಂಬೆಯಲ್ಲಿ ಜುಲೈ 5 ರ ಶನಿವಾರ...
ಬಂಟ್ವಾಳ ಜುಲೈ 04: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆ ಬರುತ್ತಿದ್ದರೆ. ಇನ್ನು ಕೆಲವು ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಬಂಟ್ವಾಳ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಈ ತಾಲ್ಲೂಕಿನ ಎಲ್ಲ...
ಮಂಗಳೂರು ಜುಲೈ 01: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣ...
ಬಂಟ್ವಾಳ ಜೂನ್ 30: ಸ್ಕೂಟರ್ ಗೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ, ಮೃತರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ...
ಬಂಟ್ವಾಳ ಜೂನ್ 21: ಸಜೀಪದ ದೇರಾಜೆಯಲ್ಲಿ ತಲವಾರ್ ದಾಳಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಸುಳ್ಳು ಸುದ್ದಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ. ಮೊಹಮ್ಮದ್ ಮುಕ್ಷುಲ್ ಎಂಬವರು ಬೋಳಿಯಾರು...
ಬಂಟ್ವಾಳ ಜೂನ್ 19: ತುಂಬು ಗರ್ಭಿಣಿ ಪತ್ನಿ ಮತ್ತು ಆಕೆಯ ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯ ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಡಗುಂಡಿ ನಿವಾಸಿ...
ಬಂಟ್ವಾಳ ಜೂನ್ 19: ಧಾರುಣ ಘಟನೆಯೊಂದರಲ್ಲಿ ಸೀಮಂತಕ್ಕೆ ದಿನ ನಿಗದಿಯಾಗಿದ್ದ ತುಂಬು ಗರ್ಭಿಣಿ ಮತ್ತು ಆಕೆಯ ಪತಿಯ ಮೃತದೇಹ ಮನೆಯೊಂದರಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು...
ಬಂಟ್ವಾಳ ಜೂನ್ 13: ಜೀಪ್ ಚಾಲನೆ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತರು ತಲವಾರ್ ಬೀಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇರಾಜೆ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ...
ಬಂಟ್ವಾಳ ಜೂನ್ 11: ಅಡಿಕೆ ಕೃಷಿಕರಿಂದ ಅಡಿಕೆ ಖರೀದಿ ಮಾಡಿ ಬಳಿಕ ಹಣ ನೀಡದೆ ಅಡಿಕೆ ವ್ಯಾಪಾರಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಅಡಿಕೆ ಕೃಷಿಕರು ಆರೋಪಿ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ....