ಬಂಟ್ವಾಳ, ಆಗಸ್ಟ್ 14: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್...
ಬಂಟ್ವಾಳ: ಕಲಿಕಾ ಹಿಂಜರಿಕೆಯಿಂದ SSLC ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15)...
ಬಂಟ್ವಾಳ: ವೈಯಕ್ತಿಕ ಕ್ಸುಲ್ಲಕ ವಿಚಾರವಾಗಿ ಮಾತಿಗೆ ಮಾತು ಬೆಳೆದು ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಗಳ ಪೈಕಿ ಮೂವರನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿದೆ. ಬಂಟ್ವಾಳ...
ಬಂಟ್ವಾಳ : ಭಾರಿ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದ್ದು, ಅಪಾಯದ ಮಟ್ಟ 8.2 ಮೀಟರ್ ತಲುಪಿದೆ. ಬಂಟ್ವಾಳದಲ್ಲಿ ಈಗಾಗಲೇ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ...
ಬಂಟ್ವಾಳ ಜುಲೈ 26: ಅದು 1974ನೇ ಇಸವಿ ಜುಲೈ ತಿಂಗಳ 26ನೇ ತಾರೀಕು. ಉಪ್ಪಿನಂಗಡಿಯೂ ಸೇರಿ ದ.ಕ. ಜಿಲ್ಲೆಯ ನೇತ್ರಾವತಿ ನದಿ ಪಾತ್ರದ ಜನತೆ ನೆರೆಗೆ ಸಿಲುಕಿ ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತರಾದ ದಿನ. ಅದೊಂದು ಅತ್ಯಂತ...
ಬಂಟ್ವಾಳ ಜುಲೈ 26: ತೀವ್ರ ಜ್ವರದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಗುರುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಸಿ.ಎಚ್. ಹನೀಫ್ ಅವರ ಪುತ್ರ...
ಅಪ್ರಾಪ್ತ ಬಾಲಕಿಯನ್ನು ಬೈಕ್ ಸವಾರನೊಬ್ಬ ರಕ್ಷಿತಾರಣ್ಯಕ್ಕೆ ಕರೆತಂದಿದ್ದಾನೆಂಬ ಸುದ್ದಿ ಹರಡಿ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿ ಹುಡುಕಾಡಿದ್ದಾರೆ. ಜನ ಸೇರುತ್ತಿದ್ದ ನಡುವೆಯೇ ಬೈಕ್, ಬಟ್ಟೆ ಬರೆಗಳನ್ನು ಅಲ್ಲೇ ಬಿಟ್ಟು ಅರೆನಗ್ನರಾಗಿದ್ದ ಯುವಕ-ವತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಟ್ವಾಳ :...
ಬಂಟ್ವಾಳ, ಜುಲೈ 24: ಯುವಕನೋಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ. ಮೃತ ಯುವಕನನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ....
ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳಲ್ಲಿ ಶನಿವಾರ ಅಪರಾಹ್ನ ಸಂಭವಿಸಿದೆ....
ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ಒಂದು ನೆಲಕ್ಕುರುಳಿದ ಪರಿಣಾಮ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಶುಕ್ರವಾರ...