ಬಂಟ್ವಾಳ ಮೇ 30 : ಕಾರೊಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಹಾಕಲಾಗಿದ್ದ ಕಬ್ಬಿಣದ ತಡೆಬೇಲಿಗೆ ಡಿಕ್ಕಿ ಹೊಡೆದ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ. ಅಪಘಾತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಗುದ್ದಿದ ಕಾರಣ ತಡೆಬೇಲಿ...
ಬಂಟ್ವಾಳ ಮೇ 21: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟು ಸಾವನಪ್ಪಿದ ಘಟನೆ ನಿನ್ನೆ ಪಾಣೆಮಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಿಸಿಟಿವಿ ವಿಡಿಯೋ ದೊರೆತಿದ್ದು, ಸಣ್ಣ ತಪ್ಪಿಗೆ...
ಉಪ್ಪಿನಂಗಡಿ ಮೇ 07: ಮೂರು ವರ್ಷದ ಹಿಂದೆ ಮೃತರಾದ ತಂದೆಯ ಚಿಂತೆಯಲ್ಲಿದ್ದ ಮಗ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಳಿತ್ತೊಟ್ಟು ಗ್ರಾಮದ ಅನಾಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಗೋಳಿತ್ತೊಟ್ಟು ಗ್ರಾಮದ ಅನಾಲು ನಿವಾಸಿ ದಿ.ವಾಸಪ್ಪ...
ಬಂಟ್ವಾಳ ಮೇ 07 : ವ್ಯಕ್ತಿಯೊಬ್ಬರ ಮೃತದೇಹ ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆಯಲ್ಲಿ...
ಪುತ್ತೂರು ಮೇ 06: ಕಾರಿಗೆ ಸೈಡ್ ಕೊಡದ ವಿಚಾರಕ್ಕೆ ಸರಕಾರಿ ಬಸ್ ಚಾಲಕನ ಮೇಲೆ ಕಾರಿನಲ್ಲಿದ್ದ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ದಾಸರಕೋಡಿ ಎಂಬಲ್ಲಿ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಕೆಎಸ್...
ಬಂಟ್ವಾಳ ಮೇ 05 : ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ...
ಬಂಟ್ವಾಳ ಮೇ 02 : ಟಿಪ್ಪರ್ ಲಾರಿಯೊಂದು ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ಮೃತರನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ...
ಬೆಂಗಳೂರು: ರಾಜ್ಯದ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. 14 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿದ್ದು, ಜನ ಉತ್ಸಾಹದಿಂದಲೇ ಮತಚಲಾಯಿಸಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿತ್ತು. ರಾಜ್ಯದಲ್ಲಿ ಶೇ.69ರಷ್ಟು ಮತದಾನ...
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ...
ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ...