ಬಂಟ್ವಾಳ : ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಸೋಮವಾರ ಬೆಳಿಗ್ಗೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕನಾಗಿದ್ದಾನೆ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ...
ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...
ಬಂಟ್ವಾಳ : ಬಿಸಿ ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ಬಂಟ್ವಾಳ ನರಿಕೊಂಬು ಗ್ರಾಮದ ಕೃಷಿಕನೋರ್ವನ ಕೃಷಿ ಮಣ್ಣುಪಾಲಾಗಿದ್ದು, ಬದುಕಿಗೆ ಆಸರೆಯಾಗಿದ್ದ ಅಡಿಕೆ ತೋಟ ನಾಶವಾಗಿದೆ, ಅರ್ಥಿಕ ಸಂಕಷ್ಟದಲ್ಲಿ ದಿನಕಳೆಯುವ ಕೃಷಿಕನ ಸಮಸ್ಯೆಗೆ...
ಪುತ್ತೂರು : ಕರ್ನಾಟಕದಲ್ಲಿ ಸದ್ಯ ಬಿಜೆಪಿಯ ಅತ್ಯಂತ ಸುಭದ್ರ ಲೋಕಸಭಾ ಕ್ಷೇತ್ರವೆಂದರೆ ಅದು ದಕ್ಷಿಣ ಕನ್ನಡ ಮತ್ತು ಬಿಜೆಪಿ ಫೆವರಿಟ್ ಕ್ಷೇತ್ರ ಕೂಡ ಹೌದು. ಈ ಹಿಂದೆ ಮಂಗಳೂರು ಆಗಿದ್ದಾಗಲೂ, ಈಗ ದಕ್ಷಿಣ ಕನ್ನಡ ಆಗಿರುವಾಗಲೂ...
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ....
ಪುತ್ತೂರು: ಚರ್ಚ್ ಪಾದ್ರಿಯೊಬ್ಬರು ಹಿರಿಯ ದಂಪತಿಯನ್ನು ಅಮಾನುಷವಾಗಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ನಡೆದಿದೆ. ಫೆಬ್ರವರಿ 29 ರಂದು ಈ ಘಟನೆ ನಡೆದಿದ್ದು...
ಬಂಟ್ವಾಳ ಮಾರ್ಚ್ 01 : ಖಾಸಗಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟ ವಿಧ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಗ್ರಾಮದ ಗುಡ್ಡೆಯಂಗಡಿ ನಿವಾಸಿ ಮುಹಮ್ಮದ್ ರಫೀಕ್ ಎಂಬವರ ಮಗಳು ಅಪ್ಸನಾ...
ಬಂಟ್ವಾಳ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್...
ಬಂಟ್ವಾಳ, ಫೆಬ್ರವರಿ 25: ತರಕಾರಿ ಲಾರಿಯೊಂದು ರಿವರ್ಸ್ ತೆಗೆಯುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತರನ್ನು ಪಾಣೆಮಂಗಳೂರು – ಆಲಡ್ಕದಲ್ಲಿ ವಾಸ್ತವ್ಯವಿದ್ದ...
ಬಂಟ್ವಾಳ ಫೆಬ್ರವರಿ 24: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ...