ಬಂಟ್ವಾಳ: ಶತಮಾನದ ಹಳೆಯದಾದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಮಧ್ಯ ಭಾಗದಲ್ಲಿ ಸಣ್ಣದಾದ ಬಿರುಕು ಕಂಡ ಹಿನ್ನೆಲೆಯಲ್ಲಿ ಘನಗಾತ್ರದ ವಾಹನಗಳು ಸಂಚಾರ ಮಾಡದಂತೆ ತಡೆಯಲು ಕಬ್ಬಿಣದ ಕಮಾನು ಹಾಕಲು ತಯಾರಿ ನಡೆಯುತ್ತಿದೆ. ಪುರಸಭಾ ಇಲಾಖೆಯ ವತಿಯಿಂದ...
ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸುತ್ತುಪೌಳಿಯ ಪ್ರಧಾನ ಬಾಗಿಲಿನ ದಾರಂದ ಮುಹೂರ್ತ, ಶ್ರೀ ನಾಗಬನ, ಶ್ರೀ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಸ್ಥಾನಗಳಿಗೆ ಭೂಮಿ ಪೂಜೆಯು ತಂತ್ರಿಗಳಾದ ವೇ|ಮೂ| ದಿನೇಶಕೃಷ್ಣ ತಂತ್ರಿ ವರ್ಕಾಡಿ...
ಬಂಟ್ವಾಳ: ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಬಂಟ್ವಾಳ ಮಂಚಿಯ ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಸೆನ್ ಪೊಲೀಸರು ದಾಳಿ ನಡೆಸಿದ್ದಾರೆ. ಪೋಲೀಸರು ದಾಳಿ ನಡೆಸಿದ ವೇಳೆ ಆರೋಪಿಗಳು ಸೊತ್ತುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಸೆನ್ ಅಪರಾಧ ಪೋಲೀಸ್...
ಬಂಟ್ವಾಳ: ಸ್ಟಾರ್ , ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲುಕಿನ ಮಾದನಗಿರಿ...
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಮಾನಹಾನಿಕಾರಕ ಹೇಳಿಕೆಗಳನ್ನು ನೀಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿ, ಹೂಡಿದ್ದ ಮಾನನಷ್ಟ ದಾವೆಯನ್ನು ಪುರಸ್ಕರಿಸಿದ ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಲಯ ಯಾವುದೇ ಮಾನಹಾನಿ ಹೇಳಿಕೆಗಳನ್ನು ಪ್ರಕಟಿಸಿದಂತೆ, ತಡೆಯಾಜ್ಞೆ ನೀಡಿದೆ. ಬಂಟ್ವಾಳ: ಸಾಮಾಜಿಕ ಜಾಲತಾಣಗಳಲ್ಲಿ...
ಬಂಟ್ವಾಳ : ಬೈಕ್ ಅಪಘಾತದಲ್ಲಿ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಗಾಯಾಳು ಕುಟುಂಬಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಸ್ಪಂದಿಸಿದೆ. ಸಂಘಟನೆ ಮುಂದಾಳತ್ವದಲ್ಲಿ ಎಲ್ಲಾ ಸಂಘಟನೆಗಳ ಮತ್ತು ಊರ ಹಾಗೂ ಪರವೂರ...
ಅನೇಕ ದಿನ ಈ ಕಾರ್ಯಕ್ರಮ ನಡೆಯಲಿರುವ ಕಾರಣ ಭದ್ರತಾ ದೃಷ್ಟಿಯಿಂದ ಪೋಲೀಸರ ಜೊತೆ ಸಿ.ಆರ್.ಎಫ್. ಪೋಲೀಸರ ತಂಡ ನಿಯೋಜನೆ ಆಗಿದೆ. ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ವಿವಿಧ ಕಡೆ ನವರಾತ್ರಿ ಆಚರಣೆ ಹಾಗೂ ಶಾರದಾ ಪೂಜಾ ಮಹೋತ್ಸವ ಆರಂಭವಾಗಿದೆ....
ಬಂಟ್ವಾಳ : ಅಕ್ಟೋಬರ್ 16: ರಾಷ್ಟ್ರೀಯ ಹೆದ್ದಾರಿಯಲ್ಲೇ ಮುರಿದು ಬಿಳುವ ಸ್ಥಿತಿಯಲ್ಲಿ ರಸ್ತೆ ಮಧ್ಯೆ ವಿದ್ಯುತ್ ಕಂಬವೊಂದು ನೇತಾಡುತ್ತಿದ್ದು , ಇದೀಗ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರನ್ನು ಬೆಚ್ಚಿಬಿಳಿಸಿದೆ. ರಾಷ್ಟ್ರೀಯ ಹೆದ್ದಾರಿ 75 ರ ಮಂಗಳೂರು...
ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ....
ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ(Indian Monitor Lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಹಿಡಿದು ಫೋಟೊಗಳಿಗೆ ಫೋಸ್ ನೀಡಿ ವಿಜ್ರಂಭಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ....