ಪುಂಜಾಲಕಟ್ಟೆ ಜೂನ್ 07: ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಕಾಲೇಜು ವಿಧ್ಯಾರ್ಥಿಯೊಬ್ಬ ಜಾರಿ ಬಿದ್ದು ಸಾವಲನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ವಗ್ಗ ಕಾರಿಂಜ ಕ್ರಾಸ್ ಬಳಿಯ...
ಬಂಟ್ವಾಳ ಜೂನ್ 07: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ರಸ್ತೆ ದಾಟಿಸಿ ಹಿಂದಿರುಗುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ...
ಬಂಟ್ವಾಳ ಜೂನ್ 05: ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಪಾಣೆಮಂಗಳೂರು ನೇತ್ರಾವತಿ ಸೇತುವೆ ರಮೇಶ್ ರೈ ಅವರಿಗೆ ಸೇರಿದ್ದ ಬೈಕ್ ಮತ್ತು ಮೊಬೈಲ್...
ಬಂಟ್ವಾಳ ಜೂನ್ 05: ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು...
ಬಂಟ್ವಾಳ ಜೂನ್ 05: ವಿಷದ ಹಾವೊಂದು ಕಡಿದ ಪರಿಣಾಮ ನವ ವಿವಾಹಿತ ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಮೃತರನ್ನು ಅಶ್ರಫ್(28) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ...
ಬಂಟ್ವಾಳ ಜೂನ್ 05: ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ...
ಬಂಟ್ವಾಳ ಜೂನ್ 03: ಬಂಟ್ವಾಳ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತೆಂಕಬೆಳ್ಳೂರು ನಿವಾಸಿ ಅಭಿನ್ ರೈ (32)...
ಬಂಟ್ವಾಳ ಜೂನ್ 02: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ. ಮಂಗಳೂರು-ಬೆಂಗಳೂರು...
ಬಂಟ್ವಾಳ ಜೂನ್ 02: ಬಂಟ್ವಾಳದಲ್ಲಿ ನಡೆದ ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ. ಮೇ 12...
ಮಂಗಳೂರು ಮೇ 31: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ...