ಬಂಟ್ವಾಳ; ಎರಡು ಮಕ್ಕಳ ತಾಯಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ, ಅ ಬಳಿಕ ನಿರಂತರವಾಗಿ ದೈಹಿಕ ಸಂಪರ್ಕ ಮಾಡಿ ಕೊನೆಗೆ ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬಂಟ್ವಾಳ: 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನ ಹೋಜೈ ತಾಲೂಕಿನ ನಜಿಮುದ್ದೀನ್ ಅವರ ಮಗ ಮೊಹಮ್ಮದ್ ಶರೂಫ್ ಆಲಂ...
ಬಂಟ್ವಾಳ: ದನಗಳನ್ನು ಕದ್ದು ತಂದು ಹಿಂಸಾತ್ಮಕ ರೀತಿಯಲ್ಲಿ ಕಾರಿನಲ್ಲಿ ತುಂಬಿಸಿ ವಧೆ ಮಾಡಲು ಕೊಂಡು ಹೋಗುವ ವೇಳೆ ಮಾಹಿತಿ ಆಧಾರಿಸಿ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್ಐ. ರಾಮಕೃಷ್ಣ ನೇತ್ರತ್ವದ ತಂಡ ಲೊರೆಟ್ಟುಪದವು...
ಬಂಟ್ವಾಳ ಡಿಸೆಂಬರ್ 11 : ಅಂಗಡಿಗಳಿಗೆ ನುಗ್ಗಿ ಸರಣಿ ಕಳವು ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ಆದಿತ್ಯವಾರ ರಾತ್ರಿ ವೇಳೆನಡೆದಿದೆ. ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳನೋರ್ವ ನುಗ್ಗಿ ಜಾಲಾಡಿ ಬಳಿಕ ಮೂರು ಅಂಗಡಿಗಳಿಗೆ...
ಬಂಟ್ವಾಳ, ಡಿಸೆಂಬರ್ 10: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲುಬೆಳಕಿನ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗವಹಿಸಿ ಮಾತನಾಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ...
ಬಂಟ್ವಾಳ ಡಿಸೆಂಬರ್ 09 :ಸರಕಾರದಿಂದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ನೀಡುವ ಕೋಟ್ಯಾಂತರ ರೂ ಮೌಲ್ಯದ ಸಾವಿರಾರು ಕಿಂಟ್ವಾಲ್ ಅಕ್ಕಿಯನ್ನು ತಲಪಾಡಿ ಪೊನ್ನೊಡಿ ರಾಜ್ಯ ಆಹಾರ ನಿಗಮದ ಅಕ್ಕಿ ಶೇಖರಣಾ ಕೇಂದ್ರದಿಂದ ಅಧಿಕಾರಿಗಳು ಕಳವು ಮಾಡಿದ್ದಾರೆ, ಅಕ್ಕಿ...
ಬಂಟ್ವಾಳ ಡಿಸೆಂಬರ್ 09 : ಮಗನ ಜೊತೆಯಲ್ಲಿ ಪೇಟೆಗೆ ಬಂದು ಕಾಣೆಯಾಗಿದ್ದ ವೃದ್ದರೋರ್ವರನ್ನು ಪತ್ತೆ ಹಚ್ಚಿದ ಪೋಲೀಸರು ಅವರನ್ನು ಆಸ್ಪತ್ರೆಗೆ ದಾಖಲು ಪಡಿಸಿದ ಘಟನೆ ನಡೆದಿದೆ. ಕಾವಳ ಪಡೂರು ಗ್ರಾಮದ ವಗ್ಗ ಸಮೀಪದ ಕೆಲೆಂಜಕೋಡಿ ಮಾಂಗಜೆ...
ಬಂಟ್ವಾಳ ಡಿಸೆಂಬರ್ 09: ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ ರಾತ್ರಿ ಅಗ್ನಿ ಅವಘಡ...
ಬಂಟ್ವಾಳ ಡಿಸೆಂಬರ್ 09 :ನೇತ್ರಾವತಿ ನದಿ ತೀರದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡ ಘಟನೆ ಸರಪಾಡಿ ಎಂಬಲ್ಲಿ ನಡೆದಿದೆ. ಸರಪಾಡಿ ಗ್ರಾಮದ ಬಿಯಪಾದೆ ಮೊಗರೋಡಿ ನೀರಿನ...
ಬಂಟ್ವಾಳ ಡಿಸೆಂಬರ್ 09 : ರಾಷ್ಟ್ರೀಯ ತ್ರೋಬಾಲ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಆಡಲು ಕರ್ನಾಟಕ ತಂಡಕ್ಕೆ ಬಂಟ್ವಾಳದ ವಿದ್ಯಾರ್ಥಿನಿ ಸುಪ್ರಿಯಾ ಎಸ್. ಪಿ.ಆಯ್ಕೆ ಯಾಗಿದ್ದಾರೆ. ಬಂಟ್ವಾಳ ಚೆಂಡ್ತಿಮಾರ್ ನಿವಾಸಿ ಶೀನಾ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ...