ಬಂಟ್ವಾಳ ಡಿಸೆಂಬರ್ 7: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ. ಡಿಸೆಂಬರ್ 6 ರಂದು...
ಬಂಟ್ವಾಳ ಡಿಸೆಂಬರ್ 06 : ದುಷ್ಕರ್ಮಿಗಳ ಗುಂಪೊಂದು ಮನೆಯಂಗಳಕ್ಕೆ ಪ್ರವೇಶಿಸಿ ಪೆಟ್ರೆಲ್ ಎರಚಿ ಮನೆಯ ಮುಂಭಾಗಕ್ಕೆ ಬೆಂಕಿ ಹಚ್ಚಿದ ಘಟನೆ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ....
ಬಂಟ್ವಾಳ: ಆರ್ಎಸ್ ಎಸ್ ಹಿರಿಯ ನಾಯಕ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸಾರಥ್ಯದ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮೀ ಭಾಗವಹಿಸಲಿದ್ದಾರೆ...
ಬಂಟ್ವಾಳ: ಸಾಲದ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಬಂಟ್ವಾಳ: ಸಮಾಜದಲ್ಲಿ ಸತ್ತ ಮೇಲೆ ಅಳುವವರು ಜಾಸ್ತಿ, ಆ ಹೊಂಡ ಮುಚ್ಚಿದ್ದರೆ ಆತ ಅಥವಾ ಆಕೆಗೆ ಈ ರೀತಿ ಆಗುತಿರಲಿಲ್ಲ ಎಂದು ಪಶ್ಚಾತಾಪ ಪಡುವವರು ಹೆಚ್ಚಾಗಿರುವ ಈ ಕಾಲ ಘಟ್ಟದಲ್ಲಿ ಇಲ್ಲೊಬ್ಬ ಮಹಿಳಾ ಅಧಿಕಾರಿ ಸಮಾಜ...
ಬಂಟ್ವಾಳ ಡಿಸೆಂಬರ್ 04 : ಅಕ್ಷಯಪಾತ್ರ ಫೌಂಡೇಶನ್ ವತಿಯಿಂದ ಕೃಷ್ಣನ ಪ್ರಸಾದವನ್ನು ಮಕ್ಕಳಿಗೆ ವಿತರಿಸುವ ಸತ್ಕಾರ್ಯವನ್ನು ಹಲವು ವರ್ಷಗಳಿಂದ ನಡೆಯುತ್ತಿದೆ. ಇಸ್ಕಾನ್ ಫೌಂಡೇಶನ್ ಮೂಲಕ ಇಡೀ ದೇಶದಲ್ಲಿ 23 ಲಕ್ಷ ಮಂದಿಗೆ ಮಧ್ಯಾಹ್ನದ ಊಟ ತಲುಪುತ್ತಿದ್ದು,...
ಬಂಟ್ವಾಳ : ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರಾದ ಪ್ರೀತಮ್ ಎಂಬವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ವಿರುದ್ದ ಹಾಗೂ ಘಟನೆಯಿಂದ ಅನ್ಯಾಯಕ್ಕೊಳಗಾದ ವಕೀಲ ಪ್ರೀತಮ್ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ವಕೀಲರ ಸಂಘ (ರಿ )...
ಬಂಟ್ವಾಳ: ಬಂಟ್ವಾಳ ಸಜೀಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೋಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ ಪೋಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೋಲೀಸರು ವಶಪಡಿಸಿಕೊಂಡ...
ಬಂಟ್ವಾಳ, ನವೆಂಬರ್ 29: ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಎಸ್.ವಿಜಯಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿದ್ದ ಪ್ರತಾಪ್ ಸಿಂಗ್ ರಾಠೋಡ್ ಅವರು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ವಿಜಯಪ್ರಸಾದ್ ಅವರನ್ನು ನೇಮಕಗೊಳಿಸಿ ಆದೇಶಹೊರಡಿಸಿತ್ತು. ಮೂಲತಃ...
ಬಂಟ್ವಾಳ ನವೆಂಬರ್ 29: ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯಲ್ಲಿದ್ದ ಯುವಕ ಹಾಗೂ ಯುವತಿ ಕೇರಳದಲ್ಲಿ ಪತ್ತೆಯಾಗಿದ್ದು ಅವರನ್ನು ಹುಡುಕಿದ ಪೊಲೀಸರು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ನವೆಂಬರ್ 24 ರಂದು ಶುಕ್ರವಾರ ಮುಂಜಾನೆ ಮನೆಯವರಿಗೆ...