ಬಂಟ್ವಾಳ: ಆಧುನಿಕ ಯುಗದಲ್ಲಿ ಆಹಾರ ಪದಾರ್ಥಗಳ ಸಹಿತ ಇತರ ಜನರ ನಿತ್ಯದ ಉಪಯೋಗಿಸುವ ವಸ್ತಗಳಲ್ಲಿ ವೈವಿಧ್ಯತೆಯನ್ನು ತರಲಾಗಿದೆ, ಜನರ ಆಕರ್ಷಣೆಯ ದೃಷ್ಟಿಯಿಂದ ಹೊಸಹೊಸ ಪ್ರಯೋಗಗಳನ್ನು ಮಾಡಿ, ಜನರನ್ನು ಮರಳು ಮಾಡಿ ವ್ಯವಹಾರದಲ್ಲಿ ಯಶಸ್ವಿಯಾಗುತ್ತಿದ್ದಾರೆ. ಆದರೆ ಬದಲಾವಣೆ...
ಬಂಟ್ವಾಳ: ದ್ವಿಚಕ್ರ ವಾಹನವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಬಿಸಿರೋಡಿನಲ್ಲಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಕೊನೆಗೂ ಟ್ರಾಫಿಕ್ ಪೋಲೀಸಉ ಬಂಧಿಸಿದ್ದಾರೆ.. ಗಿರಿಯಪ್ಪ ಮೂಲ್ಯ ಜಾರಂದಗುಡ್ಡೆ ಎಂಬವರ...
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ, ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ...
ಬಂಟ್ವಾಳ: ಬೈಕ್ ಕಳವು ಮಾಡಿಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಗುರುವಾರ ಸಂಜೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಇಲ್ಲಿನ ತುಂಬೆ...
ಬಂಟ್ವಾಳ: ಅಕ್ರಮವಾಗಿ ಮರಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಬಂಟ್ವಾಳ ಅರಣ್ಯ ಇಲಾಖೆಯವರು ಆರೋಪಿಗಳ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ವಾಹನ ಮತ್ತು ಅಮಾನತು...
ಕಟೀಲು ದೇವರ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾರಿಂದಲೂ ಹಣ ಪಡೆದುಕೊಂಡಿಲ್ಲ, ಅಧಿಕಾರಿ, ಕಾಂಟ್ರಾಕ್ಟ್ ದಾರರಿಂದ ಕೂಡ ನಾನು ಹಣ ಪಡೆದಿಲ್ಲ. ಬಂಟ್ವಾಳ : ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ...
ಬಂಟ್ವಾಳ: ಹೃದಯಾಘಾತದಿಂದ ಮಹಿಳೆಯೊರ್ವಳು ಮೃತಪಟ್ಟಿದ್ದಾಳೆ ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಗ ದೂರು ನೀಡಿದ ಘಟನೆ ನಡೆದಿದ್ದು, ಇದು ಆರ್ಟ್ ಹ್ಯಾಟಕ್ ಅಲ್ಲ ಇದೊಂದು ಸಂಶಯಾಸ್ಪದ ಸಾವು ಈ ಬಗ್ಗೆ ತನಿಖೆಯಾಗಬೇಕು ಎಂದು ಇನ್ನೊಂದು ದೂರು...
ಬಂಟ್ವಾಳ : ನೂರಾರು ವರ್ಷಗಳ ಪುರಾತನ ಬ್ರಿಟಿಷ್ ಕಾಲದ ಪಾಣೆಮಂಗಳೂರು ಉಕ್ಕಿನ ಸೇತುವೆಯಲ್ಲಿ ಬಿರುಕು ಕಂಡ ಹಿನ್ನೆಲೆಯಲ್ಲಿ ಘನ ಗಾತ್ರದ ವಾಹನಗಳ ಸಂಚಾರ ನಿಷೇಧ ಹೇರಲಾಗಿ ಹಾಕಲಾಗಿದ್ದ ಕಬ್ಬಿಣದ ಕಂಬಗಳು ಒಂದೇ ದಿನದಲ್ಲಿ ಮಾಯವಾಗಿದೆ. ಮತ್ತೆ...
ಬಂಟ್ವಾಳ : ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಶೇಖರ್ ಬಿ., ಬಂಟ್ವಾಳ ತಾಲೂಕು ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಅಗಮಿಸಿದ್ದರು. ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ...
ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವರ ಸಾನಿಧ್ಯದಲ್ಲಿ ಲೋಕಕಲ್ಯಾಣಾರ್ಥವಾಗಿ 22 ನೇ ವರ್ಷದ “ಶ್ರೀ ವಿಶ್ವರೂಪದರ್ಶನ” ವು ಆದಿತ್ಯವಾರ ಪ್ರಾತಃಕಾಲ 4.00 ಗಂಟೆಯ ಬ್ರಾಹ್ಮೀ ಮುಹೂರ್ತದಲ್ಲಿ ನಡೆಯಿತು. ದೇವಳದ ಪ್ರಧಾನ...