ಬಂಟ್ವಾಳ ಮಾರ್ಚ್ 04: ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ...
ಬಂಟ್ವಾಳ ಮಾರ್ಚ್ 01: ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಹಿಂದೂ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ವಿಧ್ಯಾರ್ಥಿ ಪತ್ತೆಗೆ ಪೊಲೀಸರಿಗೆ ಎರಡು ದಿನಗಳ ಗಡುವು ನೀಡಲಾಗಿದೆ. ಫೆಬ್ರವರಿ 25 ರಿಂದ ನಾಪತ್ತೆಯಾಗಿರುವ ವಿಧ್ಯಾರ್ಥಿ...
ಫರಂಗಿಪೇಟೆ ಮಾರ್ಚ್ 01: ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿರುವ ಹಿನ್ನಲೆ ಇಂದು ಫರಂಗಿಪೇಟೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಲಿಯುತ್ತಿದ್ದ ದಿಗಂತ್ ಫೆಬ್ರವರಿ 25 ರಂದು ಮನೆಯಿಂದ ಹೊರಗೆ...
ಬಂಟ್ವಾಳ ಫೆಬ್ರವರಿ 27: ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ನಿರ್ಲಕ್ಷವಹಿಸುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಪೋಲೀಸ್ ಔಟ್ ಪೋಸ್ಟ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪರಂಗಿಪೇಟೆಯ...
ಮಂಗಳೂರು ಫೆಬ್ರವರಿ 26: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಆತ...
ಬಂಟ್ವಾಳ ಫೆಬ್ರವರಿ 15: ಪ್ರತಿದಿನ ಶಾಲೆಯಲ್ಲಿ ಗಲಾಟೆ ಮಾಡುತ್ತಿದ್ದ ಇಬ್ಬರು ಶಿಕ್ಷಕಿಯರಿಗೆ ಶಾಲಾಮಕ್ಕಳ ಪೋಷಕರು ಆಗಮಿಸಿ ಸರಿಯಾಗೇ ಕ್ಲಾಸ್ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ...
ಬಂಟ್ವಾಳ ಫೆಬ್ರವರಿ 15: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಆಟೋ ಚಾಲಕ ಸಾವನಪ್ಪಿ ಆಟೋದಲ್ಲಿದ್ದ ಮೂವರು ಮಕ್ಕಳು ಗಾಯಗೊಂಡ ಘಟನೆ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ....
ಬಂಟ್ವಾಳ ಫೆಬ್ರವರಿ 11: ಗೋಣಿ ಚೀಲ ದಾಸ್ತಾನಿದ್ದ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ. ಮಹಮ್ಮದ್ ಯಾನೆ ಮೋನಾಕ ಅವರಿಗೆ ಸೇರಿದ್ದ ಗೋಣಿ...
ಬಂಟ್ವಾಳ ಫೆಬ್ರವರಿ 10: : ಎರಡು ಕಾರುಗಳ ನಡುವೆ ಅಪಘಾತದಲ್ಲಿ ನಾಲ್ಕು ಜನರು ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಲ್ ಕಟ್ಟೆ ಸಮೀಪ ಈ ಅಪಘಾತ ಸಂಭವಿಸಿದ್ದು, ಎಡಭಾಗದಲ್ಲಿ ಬರುತ್ತಿದ್ದ ಕಾರು...
ಬಂಟ್ವಾಳ ಫೆಬ್ರವರಿ 08: ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಫೆಬ್ರವರಿ 7 ರ ಶುಕ್ರವಾರ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಈ ಘಟನೆ ನಡೆದಿದೆ. ಅರಳ...