ಬಂಟ್ವಾಳ: ತುಳುನಾಡಿನಲ್ಲಿ ಪರಶುರಾಮ ಸೃಷ್ಟಿಯ ಶಕ್ತಿ ಮಹಿಮೆ, ಮಣ್ಣಿನ ಕಾರ್ಣಿಕ ವಿಶೇಷವಾಗಿದ್ದು, ಆಚರಣೆಗಳು, ನಡಾವಳಿಗಳು ಅದ್ಬುತವಾಗಿದೆ. ನಮಗೆ ಜಾತಿ ಮುಖ್ಯವಲ್ಲ, ಧರ್ಮ ಆಚರಣೆ ಅಗತ್ಯವಾಗಿದ್ದು, ಸಾಮರಸ್ಯದ ಬದುಕು ಬೇಕಾಗಿದೆ. ಶ್ರೀ ಮಹಾಲಿಂಗೇಶ್ವರ ದೇಹದ ಒಳಗಿದ್ದರೆ ಶಿವ,...
ಬಂಟ್ವಾಳ : ಬಂಟ್ವಾಳ ತಾಲೂಕಿನ ಸೊರ್ನಾಡು – ಮುಲಾರಪಟ್ನ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ಡಾಮರು ಎದ್ದು ಹೋಗಿದ್ದು, ಅಪಾಯಕಾರಿ ಗುಂಡಿಗಳು ಸೃಷ್ಟಿಯಾಗಿದ್ದು ಈ ದಾರಿ ಯಮಲೋಕಕಕ್ಕೆ ರಹದಾರಿಯಂತಾಗಿದೆ. ಗುಂಡಿಗಳನ್ನು ಜಲ್ಲಿಕಲ್ಲುಗಳಿಂದ ಮುಚ್ಚಲಾದ ಪರಿಣಾಮವಾಗಿ ದ್ವಿಚಕ್ರ ವಾಹನ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಎ.ಎಂಆರ್.ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದು, ಎ.ಎಂ.ಆರ್.ಡ್ಯಾಂ ನ ಕಾರ್ಮಿಕರು ಗ್ರಾಮಾಂತರ...
ಬಂಟ್ವಾಳ: ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಇಬ್ಬರು ಅಪ್ರಾಪ್ತ ಯುವತಿಯರೊಂದಿಗೆ ದೈಹಿಕ ಸಂಪರ್ಕ ಹೊಂದಿದ ಆರೋಪದ ಮೇಲೆ ಯುವಕನ ಮೇಲೆ ಪೊಕ್ಸೋ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಾಲೆತ್ತೂರು...
ಬಂಟ್ವಾಳ: ಪಾದಚಾರಿಯೋರ್ವನಿಗೆ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ಕೊಡ್ಮಾನ್ ನಿವಾಸಿ ವಸಂತ ಕುಲಾಲ್ (53)...
ಬಂಟ್ವಾಳ : ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಾತ್ರಿ ನಡೆದಿದೆ. ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು...
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ (Nalin kumar kateel) ಇವರ ಮನವಿಯ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಬಹನಿರೀಕ್ಷಿತ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ಧಾರಿ-275ರ (ಮಾಣಿ-ಮೈಸೂರು-ಬೆಂಗಳೂರು ವಿಭಾಗದಲ್ಲಿ) ಕಿ.ಮೀ 0.00 ರಿಂದ ಕಿಮೀ 71.60ರವರೆಗಿನ...
ಬಂಟ್ವಾಳ: ಯಕ್ಷಾವಾಸ್ಯಂ ಕಾರಿಂಜ ಇದರ ತೃತೀಯ ವಾರ್ಷಿಕೋತ್ಸವ ನ.5 ರಂದು ವಗ್ಗ ಶ್ರೀ ಶಾರದಾಂಬ ಭಜನಾ ಮಂದಿರ ಕಾಡಬೆಟ್ಟು ಇಲ್ಲಿ ನಡೆಯಲಿದೆ ಎಂದು ಯಕ್ಷಾವಾಸ್ಯಮ್ ಕಾರಿಂಜ (ರಿ.) ಇದರ ಸಂಚಾಲಕಿಯಾದ ಸಾಯಿಸುಮಾ ಎಂ.ನಾವಡ ಅವರು ತಿಳಿಸಿದರು....
ಬಂಟ್ವಾಳ ಅಕ್ಟೋಬರ್ 31: ಲಾರಿಯೊಂದಕ್ಕೆ ಕ್ರೇನ್ ನ ಎದುರು ಭಾಗ ತಾಗಿದ ಪರಿಣಾಮ ಲಾರಿ ಮುಂಭಾಗಕ್ಕೆ ಹಾನಿಯಾದ ಘಟನೆ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದ್ದು, ಅಪಘಾತದ ಪರಿಣಾಮ ಈ ಭಾಗದಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆಯ ಉದ್ಘಾಟನಾ ಸಮಾರಂಭ ಮಂಗಳವಾರ ಬಂಟ್ವಾಳ ಮಾಣಿಯ ಲಕ್ಷ್ಮಿನಾರಾಯಣ ಕಾಂಪ್ಲೆಕ್ಸ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಎಸ್...