ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು(ನಾಳೆ) ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ. ಮಂಗಳೂರು : ಭಾರತದ ದೂರಸಂಪರ್ಕ ಇಲಾಖೆ...
“ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ” ಅಭಿಯಾನಕ್ಕೆ ಅ.9 ರಂದು ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಕಟ್ಟೆ ಅಂಗನವಾಡಿ ಬಳಿ ಗ್ರಾಮ ಅಧ್ಯಕ್ಷೆ ಸುಜಾತಾ ಎ. ಚಾಲನೆ ನೀಡಿದರು. ಬಂಟ್ವಾಳ: “ಉದ್ಯೋಗ ಖಾತರಿ ನಡಿಗೆ...
ಯುದ್ದ ಪೀಡಿತ ಇಸ್ರೇಲ್ ನಲ್ಲಿ ದ.ಕ.ಜಿಲ್ಲೆಯ ಹಲವಾರು ಮಂದಿ ನೆಲೆಸಿದ್ದು,ಅದರಲ್ಲಿ ಬಂಟ್ವಾಳ ತಾಲೂಕಿನವರು ಇದ್ದಾರೆ. ಈ ಪೈಕಿ ಪಿಲಾತಬೆಟ್ಟು ಗ್ರಾಮದ 10 ಮಂದಿಯ ಮಾಹಿತಿ ಸದ್ಯ ದೊರಕಿದೆ. ಬಂಟ್ವಾಳ: ಯುದ್ದ ಪೀಡಿತ ಇಸ್ರೇಲ್ ನಲ್ಲಿ ದ.ಕ.ಜಿಲ್ಲೆಯ...
ಬಂಟ್ವಾಳ, ಅಕ್ಟೋಬರ್ 07: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ. ಘಟನೆಯಲ್ಲಿ ಚಾಲಕ...
ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿ ರೋಡಿನಲ್ಲಿ ನಡೆದಿದೆ. ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಲಕ್ಷಾಂತರ ರೂ.ನಗದು ಕಳವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿ ರೋಡಿನಲ್ಲಿ...
ಬಂಟ್ವಾಳ, ಅಕ್ಟೋಬರ್ 07: ಬಂಟ್ವಾಳ ವಲಯ ಅರಣ್ಯಾಧಿಕಾರಿಯಾಗಿ ಪ್ರಪುಲ್ ರೈ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಶನಿವಾರ ಸಂತೆಯ ವಲಯ ಅರಣ್ಯಾಧಿಕಾರಿಯಾಗಿದ್ದ ಪ್ರಪುಲ್ ಅವರು ಅ.5 ರಂದು ಗುರುವಾರ ಸಂಜೆ ಬಂಟ್ವಾಳದಲ್ಲಿ ಕರ್ತವ್ಯಕ್ಕೆ ಹಾಜರಾದರು. ಬಂಟ್ವಾಳ...
ಬಂಟ್ವಾಳ, ಅಕ್ಟೋಬರ್ 07: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ. ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್...
ಅಕ್ಟೋಬರ್ 8 ರಂದು ಆದಿತ್ಯ ವಾರ ದಕ್ಷಿಣ ಕನ್ನಡದ ಬಂಟ್ವಾಳ ಬಿ.ಸಿ.ರೋಡಿನಲ್ಲಿ ನಡೆಯಲಿರುವ ಜಾಗೃತ ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಪೇಟೆ ಸಂಪೂರ್ಣ ಕೇಸರಿಮಯವಾಗಿ ಕಂಗೋಳಿಸುತ್ತಿದೆ. ಬಂಟ್ವಾಳ : ಅಕ್ಟೋಬರ್ 8 ರಂದು ಆದಿತ್ಯ ವಾರ ದಕ್ಷಿಣ...
ಬಂಟ್ವಾಳ: ಮಂಗಳೂರು ಜನತೆಗೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಏಳು ಮೀಟರ್ ನೀರು ಸಂಗ್ರಹ ಮಾಡಲು ಹೊರಟಿದ್ದು, ಇದರಿಂದಾಗಿ ಕೃಷಿಕರ ಭೂಮಿ ಜಲಾವೃತಗೊಳ್ಳಲಿದೆ, ಹಾಗಾಗಿ ರೈತರಿಗೆ ಸೂಕ್ತವಾದ ಪರಿಹಾರವನ್ನು ನೀಡಬೇಕು ಎಂದು...
ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಗಿಂಕ ಕಿರುಕುಳ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ಘಟನೆ ನಡೆದಿದೆ. ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಕಾಲೇಜಿಗೆ ಹೋಗುವ ವೇಳೆ ಬಸ್...