ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾಮಾಜೆ ಕ್ರಾಸ್ ಬಳಿ ಬುಧವಾರ ನಡೆದಿದೆ. ಬಂಟ್ವಾಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ...
ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಮ್ನಿಂದ ಹೊರ ಹೋಗುತ್ತಿರುವ ನೀರಿನ ಅಲೆಗಳ ಅಪ್ಪಳಿಸುವಿಕೆಯಿಂದ ತುಂಬೆ ಗ್ರಾಮದಲ್ಲಿ ಕೃಷಿ ಭೂಮಿ ನಿರಂತರವಾಗಿ ನದಿ ಪಾಲಾಗುತ್ತಿದ್ದು ಜೋಪಾನದಿಂದ ಪೋಷಿಸಿದ್ದ ತೆಂದು, ಅಡಿಕೆ ಕೃಷಿ ನೀರುಪಾಲಾಗುತ್ತಿದ್ದು ಕೃಷಿಕರ...
ಭಯೋತ್ಪಾದನಾ ಚಟುವಟಿಕೆಗಳಿಗೆ ಕಾಂಗ್ರೆಸ್ ಸರಕಾರ ಬೆಂಬಲವಾಗಿ ನಿಂತಿದೆ. ಸಿದ್ದರಾಮಣ್ಣ ಬೆಂಬಲವಾಗಿ ನಿಂತಿದ್ದಾರೆ. ಆ ಕಾರಣಕ್ಕಾಗಿ ಗಲಭೆಗಳು ಸೃಷ್ಟೀಯಾಗ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ರವರು ಆರೋಪಿಸಿದ್ದಾರೆ. ವಿಟ್ಲ : ಭಯೋತ್ಪಾದನಾ ಚಟುವಟಿಕೆಗಳಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಕಣ್ಣಾಗಿದ್ದಾರೆ. ಬಂಟ್ವಾಳ : ಅಪರೂಪದಲ್ಲಿ ಅಪರೂಪವಾಗಿರುವ...
ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಬಂಟ್ವಾಳ: ಕಾರು...
ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್ ಕೈ ಕೊಟ್ಟು ಪರಿಣಾಮವಾಗಿ ಅಜ್ಜಿಯೋರ್ವರು ಮೇಲಿನ ಅಂತಸ್ತಿಗೆ ಕಷ್ಟಪಟ್ಟು ಹೋಗಬೇಕಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದಲ್ಲಿ ನಡೆದಿದೆ. ಬಂಟ್ವಾಳ: ಆಡಳಿತ ಸೌಧದ ಕಚೇರಿಯಲ್ಲಿ ಅಳವಡಿಸಲಾದ ಲಿಪ್ಟ್...
ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಬಂಟ್ವಾಳದ ತುಂಬೆ ಎಂಬಲ್ಲಿ ನಡೆದಿದೆ. ಬಂಟ್ವಾಳ: ಚಾಲಕನ ಅಜಾಗರೂಕತೆಯಿಂದ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ...
ಬಂಟ್ವಾಳ ಅಕ್ಟೋಬರ್ 02: ಪಾಣೆಮಂಗಳೂರು ಸೇತುವೆ ಸಮೀಪ ಲಾರಿಯೊಂದು ಹಾಳಾದ ಪರಿಣಾಮ ಸುಮಾರು 1 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ನಡೆದಿದೆ. ಲಾರಿಯ ಟಯರ್ ಬ್ಲಾಸ್ಟ್ ಗೊಂಡ ಕಾರಣ...
ಶಾಲಾ ಮಕ್ಕಳು ಬಸ್ ನ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಹೋಗುವ ಭಯಾನಕ ವಿಡಿಯೋ ಬಂಟ್ವಾಳದಿಂದ ವೈರಲ್ ಆಗಿದೆ. “ಶಾಲಾಮಕ್ಕಳ ಭವಿಷ್ಯ ಯಾರ ಕೈಯಲ್ಲಿ” ಎಂಬ ತಲೆಬರಹದ ಜೊತೆ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ: ಶಾಲಾ ಮಕ್ಕಳು...
ಬಂಟ್ವಾಳ ಅಕ್ಟೋಬರ್ 02: ಪಂಜಿಕಲ್ಲು ಪರಿಸರದಲ್ಲಿ ಭೀತಿ ಹುಟ್ಟಿಸಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊನೆಗೂ ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪಂಜಿಕಲ್ಲು ಗ್ರಾಮದ ಇನಿಲಕೋಡಿ ನಾರಾಯಣ ಬಂಗೇರ ಇವರ ಮನೆಯ ಅಂಗಳದಲ್ಲಿ...