ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಆನಂತಪದ್ಮನಾಭ ಅವರು ಕರ್ತವ್ಯ ಹಾಜರಾಗಿದ್ದು. ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಬಂಟ್ವಾಳ: ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್...
ಬಂಟ್ವಾಳ, ಸೆಪ್ಟೆಂಬರ್ 22: ಬಾಳ್ತಿಲ ಗ್ರಾಮ ಪಂಚಾಯಿತಿ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆ ಸೆ. 21 ರಂದು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ....
ಬಂಟ್ವಾಳ ಸೆಪ್ಟೆಂಬರ್ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಇದ್ದಿಲು...
ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಾಳ್ತಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ:...
ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ.ವು 2022-23 ನೇ ಸಾಲಿನಲ್ಲಿ ಒಟ್ಟು 376.85 ಕೋ.ರೂ.ವ್ಯವಹಾರ ನಡೆಸಿ,1.50 ಕೋ.ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ. ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ...
ಆನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆಂದು ದಾಖಲಾಗಿದ್ದ ಪೋಲಿಸ್ ಸಿಬ್ಬಂದಿಯೋರ್ವರ ಎರಡು ಮೊಬೈಲ್ ಫೋನ್ ಕಳವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಬಂಟ್ವಾಳ: ಆನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬಂಟ್ವಾಳ, ಸೆಪ್ಟೆಂಬರ್ 21: ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆಯ ಮನೆ ಮೇಲೆ ಸಿಡಿಲು ಬಡಿದ ಘಟನೆ ನಿನ್ನೆ ನಡೆದಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಇವರ ಮನಗೆ ಸೋಮವಾರದಂದು ಸಿಡಿಲು ಬಡಿದು...
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ ಬಂಟ್ವಾಳ ನಂ.1 ನಂ.2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಂಟ್ವಾಳ ಉಪವಿಭಾಗ ಕಚೇರಿಯಲ್ಲಿ ಸೆ.20 ರಂದು ನಡೆಯಿತು. ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು....
ಬಂಟ್ವಾಳ ಸೆಪ್ಟೆಂಬರ್ 19 : ಡಿವೈಡರ್ ನ ಹುಲ್ಲು ತೆಗೆಯುತ್ತಿದ ಕಾರ್ಮಿಕನ ಮೇಲೆ ಕಾರೊಂದು ಹರಿದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬೆ ಎಂಬಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್...
ಬಂಟ್ವಾಳ ಸೆಪ್ಟೆಂಬರ್ 19 : ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಭಾಗಶ: ಬೆಂಕಿಗಾಹುತಿಯಾದ ಘಟನೆ ಇಂದು ಮಧ್ಯಾಹ್ನ ವೇಳೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಅಗ್ನಿ...