ಮನೆಯ ಹಿಂಬಾಗಿಲ ಚಿಲಕ ಮುರಿದು ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಲಾಗಿದ್ದ ಸಾವಿರಾರು ರೂ ನಗದು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುಂಪಣಮಜಲು ಎಂಬಲ್ಲಿ ನಡೆದಿದೆ. ಬಂಟ್ವಾಳ:ಮನೆಯ...
ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಂಟ್ವಾಳ ಬಿಜೆಪಿ ಮಂಡಲದ ವತಿಯಿಂದ ಮತದಾರರ ಚೇತನಾ ಮಹಾಭಿಯಾನ ಕಾರ್ಯಕ್ರಮದ ಮಾಹಿತಿ ಸಭೆಯು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಸೋಮವಾರ ನಡೆಯಿತು. ಬಂಟ್ವಾಳ : ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ...
ಎಂಡೋಸಲ್ಫಾನ್ ಪೀಡಿತೆಯ ಮೇಲೆ ಅತ್ಯಾಚಾರ ವೆಸಗಿದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಕೆ.ಪಿ. 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಳೂರು:...
ಪುರಾಣ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಸೋಮವಾರದಂದು ತೆನೆಹಬ್ಬ ಆಚರಿಸಲಾಯಿತು. ಬಂಟ್ವಾಳ : ಪುರಾಣ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ...
ಬಂಟ್ವಾಳ ಬಿಜೆಪಿ ಮಂಡಲದ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಮತ್ತು ಭ್ರಷ್ಟಾಚಾರ ನೀತಿಯ ವಿರುದ್ಧ ಪ್ರತಿಭಟನೆ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ನಡೆಯಿತು. ಬಂಟ್ವಾಳ: ಬಂಟ್ವಾಳ ಬಿಜೆಪಿ...
ತ್ಯಾಜ್ಯ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಭಯಾನಕ ರೋಗಗಳ ಹೆಚ್ಚಾಗುವ ಸಾಧ್ಯತೆ ಇರುವ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡುವ ಕೆಲಸಗಳು ಆಗಬೇಕಾಗಿದೆ. ಬಂಟ್ವಾಳ: ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯ ಕುರಿತು ಗ್ರಾ.ಪಂ.ಅಧ್ಯಕ್ಷರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿ,...
ಬಂಟ್ವಾಳ ಸೆಪ್ಟೆಂಬರ್ 11 : ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ...
ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣದ ಜೊತೆಗೆ ವಕೀಲರ ಭವನದ ಕಾಮಗಾರಿಯ ಪೂರ್ವಭಾವಿ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಜಸ್ಟಿಸ್ ಬಿ. ಎಂ. ಶ್ಯಾಮ್ ಪ್ರಸಾದ್...
ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ. ಬಂಟ್ವಾಳ: ಹಿರಿಯ ರಂಗಕರ್ಮಿ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಸೆ.6 ಬುಧವಾರದಂದು ನಿಧನರಾಗಿದ್ದಾರೆ. ಧಾರ್ಮಿಕ...
ಮಲ್ಲೂರು ಟುಡೇ ಮಿಡಿಯಾ ಸೆಂಟರ್ ವತಿಯಿಂದ 2 ನೇ ವಾರ್ಷಿಕೋತ್ಸವದ ಪ್ರಯುಕ್ತ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಗೌರವ ಪುರಸ್ಕಾರ ಹಾಗೂ ನೂತನ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೆ ಅಭಿನಂದನಾ ಕಾರ್ಯಕ್ರಮ ಬಂಟರ ಭವನ...