ಬಿ.ಸಿ.ರೋಡ್ ಅಗಸ್ಟ್ 31 : ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ. ರಾತ್ರಿ...
ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿರೋಡಿನಲ್ಲಿ ನಡೆದಿದೆ. ಬಂಟ್ವಾಳ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ...
ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಬಂಟ್ವಾಳದಲ್ಲಿ ವರದಿಯಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ...
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳ ನಾಡಿನಲ್ಲಿ ಇಂದಿನಿಂದ ಸೆಪ್ಟ್ಟೆಂಬರ್ 02 ರ ವರೆಗೆ ಐದು ದಿನ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ...
ಬಂಟ್ವಾಳ ಅಗಸ್ಟ್ 29 : ಯಾವುದೇ ಸೂಚನಾ ಫಲಕ ಆಳವಡಿಸದೇ , ಪೊಲೀಸರಿಗೂ ಮಾಹಿತಿ ನೀಡದೆ ರಸ್ತೆ ಮಧ್ಯೆ ವಾಹನಗಳನ್ನು ನಿಲ್ಲಿಸಿದ ಕಾರಣ ಗುತ್ತಿಗೆದಾರರ ವಿರುದ್ಧ ಬಂಟ್ವಾಳ ಮೆಲ್ಕಾರ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬಂಟ್ವಾಳ ಅಗಸ್ಟ್ 27 : ರಿಕ್ಷಾ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಸಜಿಪ ಸಮೀಪದ ಕೋಟೆಕಣಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಂಚಿನಡ್ಕ ಪದವು ನಿವಾಸಿ...
ಬಂಟ್ವಾಳ ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಉಮ್ಮರ್...
ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಗುರುವಾರ ಯುವಕನ ಚೂರಿ ಇರಿತಕ್ಕೆ ಬಲಿಯಾದ ಯವತಿ ಗೌರಿಯ ಅಳಿಕೆ ಗ್ರಾಮದ ಕುದ್ದುಪದವು ಆದಾಳ ಮನೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ...
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಕಲ್ಲಡ್ಕದಲ್ಲಿ ಆಮೆಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದ ರಸ್ತೆ ಹದಗೆಟ್ಟು ಧೂಳಿನಿಂದ ಸಾರ್ವಜನಿಕರ ಮೇಲೆ ಗಂಭೀರ ಸಮಸ್ಯೆಗಳು ಉಂಟಾಗಿವೆ. ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಕಲ್ಲಡ್ಕದಲ್ಲಿ ಆಮೆಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದ ರಸ್ತೆ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(sdpi) ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜಿಲ್ಲಾ ಪ್ರತಿನಿಧಿಗಳ ಸಭೆಯು ನಾಳೆ ಆಗಸ್ಟ್ 22 ಮಂಗಳವಾರ ಅರ್ಕುಳದ ಯಶಸ್ವಿ ಹಾಲ್ ನಲ್ಲಿ ನಡೆಯಲಿದೆ. ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...