ಬಂಟ್ವಾಳ ಜನವರಿ 15: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕುಕ್ಕಿಪಾಡಿ...
ಮಂಗಳೂರು ಜನವರಿ 14: ಡೀಸೆಲ್ ತುಂಬಿದ ಟ್ಯಾಂಕರ್ ಚರಂಡಿಗೆ ಬಿದ್ದ ಪರಿಣಾಮ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಉರುಳಿಬಿದ್ದ ವೇಳೆ ಟ್ಯಾಂಕರ್ ನಲ್ಲಿ...
ಪುತ್ತೂರು ಜನವರಿ 04: ಜಾರಿ ನಿರ್ದೇಶನಾಲಯದ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯೊಬ್ಬರ ಮನೆ ಮೇಲೆ ದಾಳಿ ನಡೆಸಿ 30 ಲಕ್ಷ ಹಣ ಲೂಟಿ ಮಾಡಿರುವ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ...
ಬಂಟ್ವಾಳ ಡಿಸೆಂಬರ್ 21: ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹಾಕಿದ್ದರೂ ಅದನ್ನು ಲೆಕ್ಕಿಸದೇ ಸೇತುವೆಯಲ್ಲಿ ಬಂದ ಗೂಡ್ಸ್ ವಾಹನ ತಡೆಬೇಲಿಯಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಸುರಕ್ಷತೆಯ ದೃಷ್ಟಿಯಿಂದ...
ಬಂಟ್ವಾಳ ಡಿಸೆಂಬರ್ 15: ಜೋಗ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ನಡೆದಿದ್ದು, ಘಟನೆಯಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸುಮಾರು...
ಬಂಟ್ವಾಳ ಡಿಸೆಂಬರ್ 09: ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬುಡೋಳಿ...
ಬಂಟ್ವಾಳ: ಕಲ್ಲಡ್ಕ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆರ್ಎಸ್ಎಸ್ನ ಸರಸಂಘ ಚಾಲಕ್ ಡಾ.ಮೋಹನ್ಜಿ ಭಾಗವತ್ (mohan bhagwat) ಅವರು ಇಂದು ಮಂಗಳೂರಿಗೆ ಆಗಮಿಸಿದರು. ದಕ್ಷಿಣ ಕನ್ನಡ ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸಾಹಸಮಯ ಪ್ರದರ್ಶನ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟು 8 ಮಂದಿ ಗಾಯಗೊಂಡಿದ್ದಾರೆ. ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ...
ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಅವರು ಡಿ ಸೆಂಬರ್ 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ದಲ್ಲಿ ನಡೆಯಲಿರುವ ಹೊನಲು...
ಬಂಟ್ವಾಳ ನವೆಂಬರ್ 30: ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಕಚೇರಿಯಲ್ಲೇ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ (47) ಮೃತಪಟ್ಟ ಸಿಬ್ಬಂದಿ. ಅವರು ಸುಮಾರು 30...