ಬಂಟ್ವಾಳ, ಜುಲೈ 7: ಬಂಟ್ವಾಳದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಸ್ಥಳಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಮೃತಪಟ್ಟ ಝರೀನಾರ ಕುಟುಂಬಕ್ಕೆ ಐದು ಲಕ್ಷ ರೂ....
ಬಂಟ್ವಾಳ ಜುಲೈ 07: ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಅಪಾರ ಪ್ರಮಾಣದ ಹಾನಿಯುಂಟು ಮಾಡಿದ್ದು, ಬಂಟ್ವಾಳದಲ್ಲಿ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮನೆಯೊಳಗೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಲಾಗಿದೆ. ಘಟನೆ...
ಬಂಟ್ವಾಳ ಜುಲೈ 06 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ...
ವಿಟ್ಲ, ಜುಲೈ 03: ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಪವಾಡ ಸದೃಶ ಪಾರಾದ ಘಟನೆ ನಡೆದಿದೆ. ಕೊಡಂಗಾಯಿ ಎಂಬಲ್ಲಿ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ...
ಬಂಟ್ವಾಳ ಜೂನ್ 28 : ಆಟೋ ರಿಕ್ಷಾದಲ್ಲಿದ್ದ ದಂಪತಿಯ ಮೇಲೆ ಹಲ್ಲೆ ಮಾಡಿ ಜೀವ ಬೇದರಿಕೆ ಹಾಕಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುದರ್ಶನ್ ಮತ್ತು ಧನರಾಜ್ ಎಂದು ಗುರುತಿಸಲಾಗಿದೆ. ದೂರುದಾರ ಜಯಂತ...
ಬಂಟ್ವಾಳ, ಜೂನ್ 27: ಬಕ್ರೀದ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮ ಗೋ ಸಾಗಾಟ ಮತ್ತು ಹತ್ಯೆ ತಡೆಗಟ್ಟುವಂತೆ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಬಂಟ್ವಾಳ ನಗರ ಠಾಣೆಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ...
ವಿಟ್ಲ, ಜೂನ್ 27: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿಲದಲ್ಲಿ ಸಂಭವಿಸಿದೆ. ಮೃತರನ್ನು ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂನ್...
ಬಂಟ್ವಾಳ, ಜೂನ್ 23: ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಲಂಪುರಿ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಸಮೀಪದ ಮನೆಯೊಂದರ ಬಳಿ ಗಾಯಗೊಂಡು ಪತ್ತೆಯಾಗಿದ್ದ ನಾಗರ ಹಾವೊಂದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಗುಣಮುಖಗೊಳಿಸಿ ಜೂ. 19ರಂದು ಸುರಕ್ಷಿತವಾಗಿ...
ಬಂಟ್ವಾಳ ಜೂನ್ 15: ಮನೆಯಿಂದ ನಾಪತ್ತೆಯಾಗಿದ್ದ ಬಂಟ್ವಾಳದ ನಿವಾಸಿ ನೇಹಾ ಇದೀಗ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ನೇಹಾ ಕುರಿತಂತೆ ಬಂಟ್ವಾಳ ಠಾಣೆಯಲ್ಲಿ ಆಕೆಯ ಅಣ್ಣ ಮಿಸ್ಸಿಂಗ್ ಕೇಸ್...
ವಿಟ್ಲ ಜೂನ್ 13: ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಜಗನ್ನಾಥ ಪೈಸಾರಿ (57) ಎಂದು ಗುರುತಿಸಲಾಗಿದೆ....