ಬಂಟ್ವಾಳ ಜೂನ್ 11 : ಕರಾವಳಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಕೆಲವು ಕಡೆ ರಸ್ತೆ ಅಪಘಾತಗಳು ಸಂಭವಿಸಿದೆ. ರಾ.ಹೆ.75ರ ತುಂಬೆಯಲ್ಲಿ ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ...
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...
ಬಂಟ್ವಾಳ ಜೂನ್ 04 : ಎರಡು ಕಾರುಗಳು ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ. ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ...
ಬಂಟ್ವಾಳ ಮೇ 30: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ. ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ...
ಬಂಟ್ವಾಳ ಮೇ 30: ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ ಖಾದರ್ ಕಾಂಗ್ರೇಸ್ ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಜನಾರ್ಧನ ಪೂಜಾರಿ ಅವರು ರಾಜ್ಯದಲ್ಲಿ...
ಬಂಟ್ವಾಳ ಮೇ 27: ಹುಡುಗಿಯ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಕೊಲೆ ಮಾಡಲು ಯತ್ನಿಸಿ ವಿಫಲವಾಗಿ ಕೈ ಹಸ್ತವನ್ನು ತುಂಡರಿಸಿ ಪರಾರಿಯಾಗಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮೇ 21ರಂದು...
ಬಂಟ್ವಾಳ ಮೇ 26: ವ್ಯಕ್ತಿಯೊಬ್ಬ ಬಸ್ ನಲ್ಲಿ ಮಹಿಳೆಯ ಜಡೆ ಸವರುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ...
ಬಂಟ್ವಾಳ , ಮೇ 24: ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡ ದಾಳಿ ನಡೆಸಿರುವ ಮಾಹಿತಿ ಬಂದಿದ್ದು, ಫಲಿತಾಂಶದ ದಿನದ ಸಂಭ್ರಮಾಚರಣೆ...
ಬಂಟ್ವಾಳ ಮೇ 22 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಸಂಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ...
ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ...