ಬಂಟ್ವಾಳ ಜುಲೈ 22: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮೇಲೆ ಬಿದ್ದ ಘಟನೆ ಬಂಟ್ವಾಳದ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಬಾಂಬಿಲ ತಿರುವಿನಲ್ಲಿ ಮಧ್ಯ ರಾತ್ರಿ...
ಬಂಟ್ವಾಳ, ಜುಲೈ 18: ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬಂಟ್ವಾಳದ...
ಬಂಟ್ವಾಳ, ಜುಲೈ 12: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸಜೀಪ ನಿವಾಸಿ...
ಬಂಟ್ವಾಳ ಜುಲೈ 12 : ತಲೆದಿಂಬು ಹಾಗೂ ಹಾಸಿಗೆ ತಯಾರಿಸುವ ಘಟಕ್ಕೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಘಟಕ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ...
ಬಂಟ್ವಾಳ, ಜುಲೈ 9: ಓಮ್ನಿ ಕಾರು ಹಾಗೂ ಸ್ವಿಪ್ಚ್ ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ಬೆಳಗ್ಗೆ ನಡೆದಿದೆ. ಪರ್ಲ ಚರ್ಚ್ ಗೆ...
ಬಂಟ್ವಾಳ: ಸರಕಾರಿ ನೌಕರನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಮೇಗಿನಪೇಟೆ ನಿವಾಸಿ ಪ್ರಶಾಂತ್ ( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ.ಗ್ರೂಪ್ ನೌಕರರನಾಗಿ ಕೆಲಸ...
ಬಂಟ್ವಾಳ, ಜುಲೈ 08: ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ನಡೆದಿದೆ. ಮೃತರನ್ನು ಮುಹಮ್ಮದ್ ಎಂಬವರ ಪತ್ನಿ...
ಬಂಟ್ವಾಳ, ಜುಲೈ 7: ಬಂಟ್ವಾಳದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಸ್ಥಳಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಮೃತಪಟ್ಟ ಝರೀನಾರ ಕುಟುಂಬಕ್ಕೆ ಐದು ಲಕ್ಷ ರೂ....
ಬಂಟ್ವಾಳ ಜುಲೈ 07: ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಅಪಾರ ಪ್ರಮಾಣದ ಹಾನಿಯುಂಟು ಮಾಡಿದ್ದು, ಬಂಟ್ವಾಳದಲ್ಲಿ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮನೆಯೊಳಗೆ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಲಾಗಿದೆ. ಘಟನೆ...
ಬಂಟ್ವಾಳ ಜುಲೈ 06 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ...