ಬಂಟ್ವಾಳ ಫೆಬ್ರವರಿ 26 : ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ...
ಪುತ್ತೂರು ಫೆಬ್ರವರಿ 23: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ತರಭೇತಿ ಪಡೆಯಲು ಬಳಸಿದ್ದ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ನ್ನು ಎನ್ಐಎ ವಶಕ್ಕೆ ಪಡೆದಿದೆ. ಜುಲೈ 27 ರಂದು...
ಬಂಟ್ವಾಳ ಫೆಬ್ರವರಿ 22: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವುಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ನಡೆದಿದೆ. ಇಲ್ಲಿನ ಕುದ್ದುಪದವು ನಿವಾಸಿ ಶರೀಫ್...
ವಿಟ್ಲ, ಫೆಬ್ರವರಿ 19: ಹಿಂದೂ ವಿಧ್ಯಾರ್ಥಿಗಳಿಗೆ ಇಸ್ಲಾಂ ಧರ್ಮದ ಬಗ್ಗೆ ಪ್ರವಚನ ನೀಡಿದ್ದಾರೆಂದು ಆರೋಪ ಎದುರಾಗಿದ್ದು ಶಾಲಾ ಮುಖ್ಯೋಪಾಧ್ಯಾಯ ಸೇರಿದಂತೆ ಸಂಘಟಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟಣೆಯೊಂದರ ರಾಜಕಮಲ್...
ಬಂಟ್ವಾಳ ಫೆಬ್ರವರಿ 18: ಸ್ನೇಹಿತನಿಗೆ ಚೂರಿ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ನೆಹರು ನಗರದ ನಿವಾಸಿಯಾಗಿರುವ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿದು...
ಬಂಟ್ವಾಳ ಫೆಬ್ರವರಿ 16 : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪೊನ್ನೊಡಿ ಎಂಬಲ್ಲಿ ನಡೆದಿದೆ. ಅಪಘಾತಕ್ಕೆ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ....
ಬಂಟ್ವಾಳ ಪೆಬ್ರವರಿ 09: ಬೃಹತ್ ಗಾತ್ರದ ಅರಳಿ ಮರವೊಂದು ಧರೆಗುರುಳಿದ ಪರಣಾಮ ವಿದ್ಯುತ್ ಕಂಬಗಳು ಧರೆಗುರಳಿ ರಸ್ತೆ ಸಂಚಾರದಲ್ಲಿ ಕೆಲ ಹೊತ್ತು ವ್ಯತ್ಯಯ ಉಂಟಾದ ಘಟನೆ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ರಥಬೀದಿಯಲ್ಲಿ ನಡೆದಿದೆ ಬೆಳಗ್ಗೆ...
ಬಂಟ್ವಾಳ ಫೆಬ್ರವರಿ 02: ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ನಡೆದಿದೆ. ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ...
ವಿಟ್ಲ, ಜನವರಿ 20: ಜಾತ್ರೆಯ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ...
ಮಂಗಳೂರು ಜನವರಿ 19: ಟೊಯೋಟಾ ಇನೋವಾ ಕಾರೊಂದು ಕಳೆದ ಕೆಲವು ದಿನಗಳಿಂದ ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದ್ದು, ಊಹಾಪೋಹಗಳು ಕೇಳಿ ಬಂದಿದೆ. ಬಿ.ಸಿ ರೋಡಿನ...