ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹದಿಹರೆಯದ ಯುವತಿಯೋರ್ವಳು ಅಕಾಲಿಕ ಮರಣವನ್ನಪ್ಪಿದ್ದಾಳೆ. ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹದಿಹರೆಯದ ಯುವತಿಯೋರ್ವಳು ಅಕಾಲಿಕ ಮರಣವನ್ನಪ್ಪಿದ್ದಾಳೆ. ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ....
ಆಟೋ ರಿಕ್ಷಾ ಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿಯ ಕಾಡುಮಠ ಸೇತುವೆಯಲ್ಲಿ ನಡೆದಿದೆ. ಬಂಟ್ವಾಳ : ಆಟೋ ರಿಕ್ಷಾ ಕ್ಕೆ...
ಬಂಟ್ವಾಳ: ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿದ ಪರಿಣಾಮ ಮುಸ್ಲೀಂ ಸಮುದಾಯದ ಮುಂದಾಳು , ಸಾಮಾಜಿಕ ನೇತಾರ ಮಾಣಿ ಅಶ್ರಫ್ ಕರಾವಳಿ ನಿಧನ ಹೊಂದಿದ್ದಾರೆ. ಬಂಟ್ವಾಳ ಮಾಣಿ ಸಮೀಪದ ಬುಡೋಳಿ ನಿವಾಸಿಯಾಗಿರುವ 52 ವರ್ಷದ ಅಶ್ರಫ್...
ಬಂಟ್ವಾಳ : ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. ನಿವೃತ್ತ ಅಧ್ಯಾಪಕರಾಗಿರುವ ಮುಳಿಯ ಶಂಕರ ಭಟ್ ಅವರು ಮಕ್ಕಳ ಸಾಹಿತ್ಯದಿಂದ ತೊಡಗಿ...
ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ಬುಧವಾರ ನಡೆದಿದೆ. ಬೋಳಂಗಡಿ ಮಜಲ್ ಮನೆ ನಿವಾಸಿ...
ವಿಟ್ಲ ನವೆಂಬರ್ 14: ರಾತ್ರಿ ವೇಳೆ ಬಂದ ಭಾರೀ ಮಳೆಗೆ ಮರವೊಂದು ಲಾರಿಯ ಮೇಲೆ ಬಿದ್ದ ಘಟನೆ ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ನಡೆದಿದೆ. ರಾತ್ರಿ ವೇಳೆ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ...
ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ(bantwala) ತಾಲೂಕಿನ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಬಂಟ್ವಾಳ...
ಬಂಟ್ವಾಳ: ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್...
ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಸಜಿಪನಡು ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ : ರಾತ್ರಿ ವೇಳೆ ಪ್ರೇಯಸಿಯ ಮನೆಗೆ...
ಕಾರ್ಕಳ: ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಜೊತೆ ಹಲವಾರು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್ ಎಂದೇ ಖ್ಯಾತರಾಗಿದ್ದ ಡೊನಾಲ್ದಾ ಪಾಯಸ್ (81) ಅಲ್ಪಕಾಲದ ಅಸೌಖ್ಯದಿಂದ...