ಬಂಟ್ವಾಳ ಡಿಸೆಂಬರ್ 8: ಕತಾರ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹದ್ ಮೃತಪಟ್ಟ ಯುವಕ. ಈ ಹಿಂದೆ ಒಂದು...
ಬಂಟ್ವಾಳ ಡಿಸೆಂಬರ್ 05: ಆಟೋ ರಿಕ್ಷಾವೊಂದು ಪಲ್ಟಿಯಾದ ಕಾರಣ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ...
ಬಂಟ್ವಾಳ, ನವೆಂಬರ್ 29: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ...
ವಿಟ್ಲ, ನವೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ನಡೆದಿದೆ. ಮುಂಬಾಗಿಲಿನ ಶಟರ್ ನ...
ಬಂಟ್ವಾಳ, ನವೆಂಬರ್ 19: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು...
ಬಂಟ್ವಾಳ, ನವೆಂಬರ್: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ...
ಬಂಟ್ವಾಳ ನವೆಂಬರ್ 15:ಸೋಮವಾರ ರಾತ್ರಿ ಸಿಡಿಲು ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಕರಿಯಂಗಳ ಗ್ರಾಮದ ಸಾಣೂರು ಪದವು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಸಾಣೂರುಪದವು ಗಣೇಶ್ ಆದಿದ್ರಾವಿಡ ಎಂಬವರ ಪುತ್ರ ಕಾರ್ತಿಕ್ (16) ಮೃತಪಟ್ಟ...
ಬಂಟ್ವಾಳ ನವೆಂಬರ್ 14: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30)...
ಬಂಟ್ವಾಳ, ನವೆಂಬರ್ 12: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ...
ಬಂಟ್ವಾಳ ನವೆಂಬರ್ 11: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್...