ಬಂಟ್ವಾಳ, ಜುಲೈ 23: ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಅಲ್ಟೋ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಜು. 22 ರಂದು ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ...
ಬಂಟ್ವಾಳ ಜುಲೈ 23: ಯುವಕನೆಂದು ಮಂಗಳಮುಖಿಯನ್ನು ಫೆಸ್ ಬುಕ್ ನಲ್ಲಿ ಪ್ರೀತಿಸಿದ್ದ ಬಂಟ್ವಾಳದ ಯುವತಿ ಕೊನೆಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಬಳಿಕ ಸತ್ಯ ಗೊತ್ತಾಗಿ ಯುವತಿ ಬೆಚ್ಚಿ ಬಿದ್ದಿದ್ದಾಳೆ. ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು...
ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದೆ. ಗೋಸಾಗಾಟದ ಬಗ್ಗೆ...
ಬಂಟ್ವಾಳ, ಜುಲೈ 19 : ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ...
ವಿಟ್ಲ, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಬೈಕ್ ಸ್ಕಿಡ್ ಆಗಿ ಸವಾರರೊಬ್ಬರು ಮೃತಪಟ್ಟಂತಹ ಘಟನೆ ನಡೆದಿದೆ. ವಿಟ್ಲದ ಅನ್ನಪೂರ್ಣ ಟ್ರಾವೆಲ್ಸ್ನ ಮಾಲಕ ಕಾಶಿ ಮಠ ಸತ್ಯನಾರಾಯಣ ಭಟ್ (54) ಅವರು...
ಬಂಟ್ವಾಳ, ಜುಲೈ 15: ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ...
ಪೆರ್ನೆ, ಜುಲೈ 14 : ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಎರಡು ಮರಗಳು ರಸ್ತೆಗೆ ಅಡ್ಡಲಾಗಿ...
ಬಂಟ್ವಾಳ, ಜುಲೈ 13: ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ...
ಬಂಟ್ವಾಳ, ಜುಲೈ 13: ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಅವಘಡದಿಂದಾಗಿ ಸಂಪೂರ್ಣ ಭಸ್ಮವಾದ ಘಟನೆ ಬಂಟ್ವಾಳದ ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕರೋಪಾಡಿ ಗ್ರಾಮದ ಸಮ್ಮಡ್ಕದಲ್ಲಿರುವ ಉಮ್ಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ಅಚಾನಕ್...
ಬಂಟ್ವಾಳ, ಜುಲೈ 13 : ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆಗೈದ ಘಟನೆ ದಕ್ಷಿಣ ಕನ್ನಡದ ವಿಟ್ಲ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ....