ವಿಟ್ಲ, ಜೂನ್ 27: ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲು ತುಂಬಿದ್ದ ಲಾರಿಯನ್ನು...
ಬಂಟ್ವಾಳ ಜೂನ್ 23 : ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಚನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಬಾಲಕಿ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6). ಆರಾಧ್ಯ ಆಚಾರ್ಯ...
ವಿಟ್ಲ, ಜೂನ್ 19: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ಸಂಜೆ ನಡೆದಿದೆ. ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12...
ಬಂಟ್ವಾಳ ಜೂನ್ 14: ಟಿಪ್ಪರ್ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಂಟ್ವಾಳದ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ನಡೆದಿದೆ.ಮೃತರನ್ನು ನಿತಿನ್ ಹಾಗೂ ಶಶಿರಾಜ್ ಎಂದು ಗುರುತಿಸಲಾಗಿದೆ....
ಬಂಟ್ವಾಳ ಜೂನ್ 1: ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರು ಮೃತಪಟ್ಟಿದ್ದಾರೆ. ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್...
ಬಂಟ್ವಾಳ, ಮೇ 28: ಸೊತ್ತುಗಳು ಅಥವಾ ಮನುಷ್ಯರು ಕಾಣೆಯಾದರೆ ಪೊಲೀಸ್ ಠಾಣೆಗಳಲ್ಲಿ ದೂರು ನೀಡುವುದು ಸಾಮಾನ್ಯ ಆದರೆ ಪಿಡಿಓ ಒಬ್ಬರು ಬಾವಿ ನಾಪತ್ತೆಯಾಗಿದ್ದು, ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆ...
ಬಂಟ್ವಾಳ, ಮೇ 27: ಆಡುತ್ತಿದ್ದಾಗ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10)...
ಪಾಣೆಮಂಗಳೂರು, ಮೇ 22 : ಪಾಣೆಮಂಗಳೂರು ಗೂಡಿನ ಬಳಿಯ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಂಟ್ವಾಳ ತ್ಯಾಗರಾಜನಗರದ ಸವಿತಾ ಭಟ್ (67) ಎಂದು...
ಬಂಟ್ವಾಳ ಮೇ 21: ವಿಶ್ವಕಪ್ ಕಬ್ಬಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು.ಕಬಡ್ಡಿ...
ವಿಟ್ಲ, ಮೇ 18: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಮೇ.18 ರಂದು ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ. ಮೃತಳನ್ನು ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿ ವಿಠಲ್...